ಆನಂದ್ಸಿಂಗ್ಗೆ ಜಾಮೀನು ರಹಿತ ವಾರೆಂಟ್
Team Udayavani, Mar 16, 2019, 1:49 AM IST
ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣದಲ್ಲಿ ಶಾಸಕರಾದ ಆನಂದ್ಸಿಂಗ್ ಹಾಗೂ ಬಿ. ನಾಗೇಂದ್ರಗೆ ಜಾಮೀನು ರಹಿತ ವಾರೆಂಟ್ ಹೊರಡಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ. 2013ರಲ್ಲಿ ಬಳ್ಳಾರಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ಐಟಿ ಸಲ್ಲಿಸಿರುವ ದೋಷಾರೋಪ ಪಟ್ಟಿ ಅನ್ವಯ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.
ಪ್ರಕರಣದ ಇತರ ಆರೋಪಿಗಳಾದ ಮಾಜಿ ಸಚಿವ ಜನಾರ್ದನ ರೆಡ್ಡಿ, ಸುರೇಶ್ಬಾಬು, ರೆಡ್ಡಿ ಆಪ್ತ ಆಲಿಖಾನ್ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದರೂ ಆನಂದ್ಸಿಂಗ್ ಹಾಗೂ ನಾಗೇಂದ್ರ ಗೈರು ಹಾಜರಾಗಿದ್ದರು. ಆರೋಪಿ ಶಾಸಕರ ಗೈರುಹಾಜರಿಗೆ ಆಕ್ರೋಶ ವ್ಯಕ್ತಪಡಿಸಿದ ನ್ಯಾಯಾಲಯ, ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಮಾ. 18ಕ್ಕೆ ವಿಚಾರಣೆ ಮುಂದೂಡಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.