ಗೌಡರು ಸ್ಪರ್ಧಿಸಿದರೆ ಗೆಲ್ಲಿಸಲು ತಂತ್ರ

Team Udayavani, Mar 16, 2019, 6:33 AM IST

gowdaru.jpg

ಬೆಂಗಳೂರು: ಲೋಕಸಭೆ ಚುನಾವಣೆ ಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿ ಸುವ ಸಾಧ್ಯತೆ ಇರುವುದರಿಂದ ಆ ಕ್ಷೇತ್ರದಲ್ಲಿ ಮೈತ್ರಿ ಪಕ್ಷಗಳು ಗೆಲುವಿಗೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಕ್ಷೇತ್ರದ ಶಾಸಕರು ಸಭೆ ನಡೆಸಿದರು.

ಮಹಾಲಕ್ಷ್ಮೀ ಲೇಔಟ್ ಜೆಡಿಎಸ್‌ ಶಾಸಕ ಗೋಪಾಲಯ್ಯ, ದಾಸರಹಳ್ಳಿ ಮಂಜುನಾಥ, ಕಾಂಗ್ರೆಸ್‌ ಶಾಸಕರಾದ ಯಶವಂತಪುರ ಕ್ಷೇತ್ರದ ಎಸ್‌.ಟಿ. ಸೋಮಶೇಖರ್‌, ಕೆ.ಆರ್‌.ಪುರಂನ ಬೈರತಿ ಬಸವರಾಜ್‌, ಪುಲಿಕೇಶಿನಗರದ ಅಖಂಡ ಶ್ರೀನಿವಾಸ್‌, ಜೆಡಿಎಸ್‌ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದಲೇ ದೇವೇಗೌಡರಿಗೆ ಸ್ಪರ್ಧೆ ಮಾಡುವಂತೆ ಒತ್ತಡ ಹೇರಲು ಜೆಡಿಎಸ್‌ ಶಾಸಕರಿಗೆ ಕಾಂಗ್ರೆಸ್‌ ಶಾಸಕರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ದೇವೇಗೌಡರ ಬದಲು ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಮೈತ್ರಿ ಪಕ್ಷಗಳಿಗೆ ಕಷ್ಟವಾಗಲಿದೆ ಎಂದು ಮನವರಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಸಭೆಯ ನಂತರ ಮಾತನಾಡಿದ ಕೃಷ್ಣಬೈರೇಗೌಡ, ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಕುರಿತು ಚರ್ಚೆ ಮಾಡಿದ್ದೇವೆ. ಬೆಂ.ಉತ್ತರ ದಲ್ಲಿ ದೇವೇಗೌಡರ ಸ್ಪರ್ಧೆ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡಬೇಕಿದೆ. ದೇವೇಗೌಡರು ಸ್ಪರ್ಧಿಸಿದರೆ, ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದರು.

19ಕ್ಕೆ ಕಾಂಗ್ರೆಸ್‌ ಸಭೆ
ಬೆಂಗಳೂರು:
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿ ಸಭೆ 19ಕ್ಕೆ ದೆಹಲಿಯಲ್ಲಿ ನಡೆಯಲಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯದ ಬಹುತೇಕ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ರಾಜ್ಯದ ಕೆಲವು ಕ್ಷೇತ್ರಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.