ಮಸೂದ್ ಅಜರ್ ನಿಷೇಧ: ಭಾರತ ಯತ್ನ ಮುಂದುವರಿಯಲಿದೆ: ಕೇಂದ್ರ
Team Udayavani, Mar 16, 2019, 6:47 AM IST
ಹೊಸದಿಲ್ಲಿ : ಜೈಶ್ ಎ ಮೊಹಮ್ಮದ್ ಸಂಘಟನೆಯ ಸ್ಥಾಪಕ ಮಸೂದ್ ಅಜರ್ ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ವಿಶ್ವಸಂಸ್ಥೆಯ ಠರಾವನ್ನು ಚೀನ ನಾಲ್ಕನೇ ಬಾರಿಗೆ ತಡೆದಿರುವ ಹೊರತಾಗಿಯೂ ಭಾರತ ಈ ನಿಟ್ಟಿನಲ್ಲಿ ವಿಶ್ವಸಂಸ್ಥೆ ಜತೆಗೂಡಿ ಕೆಲಸ ಮಾಡುವ ಮೂಲಕ ತನ್ನ ಪ್ರಯತ್ನವನ್ನು ಅತ್ಯಂತ ಸಹನೆ ಮತ್ತು ತಾಳ್ಮೆಯಿಂದ ಮುಂದುವರಿಸಿ ಗುರಿ ಸಾಧಿಸಲಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.
ಪಾಕಿಸ್ಥಾನ ಕಳೆದ ಕೆಲ ದಿನಗಳಲ್ಲಿ ತನ್ನಲ್ಲಿನ ಉಗ್ರರ ಸಮೂಹಗಳ ವಿರುದ್ಧ ತೆಗೆದುಕೊಂಡಿರುವ ಕ್ರಮವು ಕೇವಲ ತೋರಿಕೆಯದ್ದಾಗಿದೆ ಎಂದು ಮೂಲಗಳು ಹೇಳಿವೆ.
ಭಯೋತ್ಪಾದನೆಯು ಚೀನಕ್ಕೂ ಒಂದು ಪ್ರಮುಖ ವಿಷಯ ಎಂದು ನಾವು ನಂಬುತ್ತೇವೆ; ಪಾಕಿಸ್ಥಾನದಲ್ಲಿ ಅನೇಕ ಉಗ್ರ ಸಮೂಹಗಳಿರುವುದು ಚೀನಕ್ಕೂ ಗೊತ್ತಿದೆ ಎಂದು ಭಾರತ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Memorial Space: ಡಾ.ಸಿಂಗ್ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
ಚೆನ್ನೈ ಲೈಂಗಿಕ ಕಿರುಕುಳ ಕೇಸ್: ಎಸ್ಐಟಿ ತನಿಖೆಗೆ ಹೈಕೋರ್ಟ್ ಆದೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.