ನಾನೂ ಮೋದಿ ತರಹ, ನನಗೆ ಪತ್ನಿ ಇದ್ದಾಳೆ, ಅವರಿಗೆ ಇಲ್ಲ …
Team Udayavani, Mar 16, 2019, 12:57 PM IST
ಯಾದಗಿರಿ: ನಾನೂ ಪ್ರಧಾನಿ ಮೋದಿ ಅವರ ತರಹ.ನನಗೆ ಪತ್ನಿ ಇದ್ದಾಳೆ, ಅವರಿಗೆ ಪತ್ನಿ ಇಲ್ಲ.ಇಷ್ಟೇ ವ್ಯತ್ಯಾಸ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಬಾಬು ರಾವ್ ಚಿಂಚನಸೂರ್ ಹೇಳಿಕೆ ನೀಡಿದ್ದಾರೆ.
ಶನಿವಾರ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ಧಾಳಿ ನಡೆಸುವ ವೇಳೆ ಈ ಹೇಳಿಕೆ ನೀಡಿದ್ದಾರೆ.
ಡಾ.ಉಮೇಶ್ ಜಾಧವ್ ಅವರನ್ನು ನೀವು ಗೆಲ್ಲಿಸಿದರೆ ಅವರು ಕೇಂದ್ರ ಸಚಿವರಾಗುತ್ತಾರೆ ಎಂದೂ ಹೇಳಿದರು.
ಇದೇ ವೇಳೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪರ್ವತದಂತೆ, ಅದು ನಿಧಾನಕ್ಕೆ ಕುಸಿಯುತ್ತದೆ ಎಂದರು.
ಕೋಲಿ ಸಮುದಾಯದ ಪ್ರಭಾವೀ ನಾಯಕರಾಗಿರುವ ಬಾಬುರಾವ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಸಿಡಿದೆದ್ದು ಬಿಜೆಪಿ ಸೇರ್ಪಡೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.