ಅಮೆರಿಕದ ಸಹಭಾಗಿತ್ವದಲ್ಲಿ ಡ್ರೋನ್ ಅಭಿವೃದ್ಧಿ
Team Udayavani, Mar 17, 2019, 12:30 AM IST
ನವದೆಹಲಿ: ಡ್ರೋನ್‌ಗಳು ಹಾಗೂ ಸಣ್ಣ ಶಸ್ತ್ರಾಸ್ತ್ರಗಳನ್ನು ತಯಾರಿಸುವ ಯೋಜನೆಯನ್ನು ಅಮೆರಿಕ ಹಾಗೂ ಭಾರತ ಜಂಟಿಯಾಗಿ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಅಮೆರಿಕದ ರಕ್ಷಣಾ ಸಚಿವಾಲಯದ ಮೂಲಗಳು ಮಾಹಿತಿ ನೀಡಿವೆ. ಇತ್ತೀಚೆಗಷ್ಟೇ, ರಕ್ಷಣೆ ತಂತ್ರಜ್ಞಾನ ಮತ್ತು ವಹಿವಾಟಿಗೆ ಸಂಬಂಧಿಸಿ ಉಭಯ ದೇಶಗಳ ರಕ್ಷಣಾ ವಿಭಾಗದ ಅಧಿಕಾರಿಗಳ ಸಭೆ ನಡೆದಿದೆ. ಇದರಲ್ಲಿ ಯುದ್ಧ ವಿಮಾನದಿಂದಲೇ ಹಾರಿಬಿಡಬಹುದಾದ ಡ್ರೋನ್‌ಗಳ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಯೋಜನೆಗೆ ಅಮೆರಿಕದ ಏರ್‌ಫೋರ್ಸ್ ರಿಸರ್ಚ್ ಲ್ಯಾಬೊರೇಟರಿ ಮತ್ತು ಭಾರತದ ಡಿಆರ್‌ಡಿಒ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆಯಿದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.