ಸ್ಪೀಕರ್‌ ಸೇರಿ ಕಾಂಗ್ರೆಸ್‌ ನಾಯಕರಿಂದ ಪ್ರವಾಸ

Team Udayavani, Mar 17, 2019, 7:42 AM IST

speakwer.jpg

ಕೋಲಾರ: ಸಾಮಾಜಿಕ ನ್ಯಾಯ, ಹಾಗೂ ಬದ್ಧತೆಯಿಂದ ಏಳು ಬಾರಿ ಗೆದ್ದು ಸಂಸದರಾಗಿರುವ ಕೆ.ಎಚ್‌.ಮುನಿಯಪ್ಪ ಅವರು 8ನೇ ಬಾರಿಯೂ ಲೋಕಸಭಾ ಚುನಾವಾಣೆಯಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ್‌ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಕಾಂಗ್ರೆಸ್‌ನ ವಿವಿಧ ಘಟಕಗಳ ಅಧ್ಯಕ್ಷರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಈ ಹಿಂದೆ ಮಾಡಿರುವ ಅಭಿವೃದ್ಧಿ ಕೆಲಸಗಳಿಂದ ಕೆ.ಎಚ್‌.ಮುನಿಯಪ್ಪ ಈಗಾಗಲೇ ಮತದಾರರ ಮನದಾಳದಲ್ಲಿದ್ದಾರೆ. ಲೋಕಸಭಾದ 8ಕ್ಷೇತ್ರದಲ್ಲಿ 6 ಕ್ಷೇತ್ರವನ್ನು ಕಾಂಗ್ರೆಸ್‌ ಗೆದ್ದುಕೊಂಡಿದ್ದು ಮತ್ತು ಮೈತ್ರಿ ಸರ್ಕಾರ ಇರುವುದರಿಂದ ಜೆಡಿಎಸ್‌-ಕಾಂಗ್ರೆಸ್‌ ಬೆಂಬಲ ನೀಡುವುದರಿಂದ ಗೆಲವು ಕಟ್ಟಿಟ್ಟಬುತ್ತಿ ಎಂದು ತಿಳಿಸಿದರು.

ಸ್ಪೀಕರ್‌ ರಮೇಶ್‌ಕುಮಾರ್‌ ಸೇರಿ ಯಾವುದೇ ಶಾಸಕರು ಸಂಸದ ಕೆ.ಎಚ್‌.ಮುನಿಯಪ್ಪ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿಲ್ಲ. ಚುನಾವಣೆಗೆ ಮುನ್ನ ಅವರೆಲ್ಲರೂ ಪ್ರವಾಸ ತೆರಳಿದ್ದಾರೆ. ಚುನಾವಣೆ ವೇಳೆ ಎಲ್ಲಾ ಮುಖಂಡರು ಒಗ್ಗಟ್ಟಾಗಿ ಮುನಿಯಪ್ಪರನ್ನು ಗೆಲ್ಲಿಸಲು ಶ್ರಮಿಸಲಿದ್ದಾರೆಂದು ಹೇಳಿದರು. 

ಕಾಂಗ್ರೆಸ್‌ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಕೆ.ವಿ.ಸುರೇಶ್‌ ಕುಮಾರ್‌ ಮಾತನಾಡಿ, ಕಾಂಗ್ರೆಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇರುವುದರಿಂದ ಕೆ.ಎಚ್‌.ಮುನಿಯಪ್ಪ ಅವರಿಗೆ ಟಿಕೆಟ್‌ ನೀಡುವ ವಿಚಾರದಲ್ಲಿ ಕೆಲವು ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಮೋಡ ಮುಸುಕಿದ ವಾತಾವರಣ ಇದೆ ಎಂದರು. 

ನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಪ್ರಸಾದ್‌ಬಾಬು, ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆ.ಎಚ್‌.ಮುನಿಯಪ್ಪ ಅವರೇ ನಿಲ್ಲುತ್ತಾರೆಂದರು. ಕಾಂಗ್ರೆಸ್‌ ಕಿಸಾನ್‌ ಮೋರ್ಚಾ ಜಿಲ್ಲಾಧ್ಯಕ್ಷ ಬುಸನಹಳ್ಳಿ ಆಂಜಿನಪ್ಪ,  ರೈತರ ಹಿತದೃಷ್ಟಿಯಿಂದ ಕಾಂಗ್ರೆಸ್‌ ಗೆದ್ದು ರಾಹುಲ್‌ ಗಾಂಧಿ ಕೈ ಬಲಪಡಿಸುವುದಾಗಿ ಹೇಳಿದರು.

ಎಸ್ಟಿ ಘಟಕದ ಅಧ್ಯಕ್ಷ ನಾಗರಾಜ್‌, ನಗರಸಭೆ ಮಾಜಿ ಸದಸ್ಯ ಲಾಲ್‌ ಬಹುದ್ದೂರ್‌ ಶಾಸ್ತ್ರಿ, ಕಾಂಗ್ರೆಸ್‌ ಕಿಸಾನ್‌ ಮೋರ್ಚಾ ತಾಲೂಕು ಅಧ್ಯಕ್ಷ ನಾಗರಾಜ್‌, ಯುವ ಕಾಂಗ್ರೆಸ್‌ ಕಾರ್ಯದರ್ಶಿ ರಘು ಇದ್ದರು.

ಟಾಪ್ ನ್ಯೂಸ್

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.