ಹೌಸ್‌ವೈಫ್‌ ಅಲ್ಲ, ವ್ಯವಸ್ಥಾಪಕಿ ಎನ್ನಿ!


Team Udayavani, Mar 17, 2019, 10:39 AM IST

17-marc1h-19.jpg

ರಾಣಿಬೆನ್ನೂರ: ಮನೆಯ ಒಲೆ ಚೆನ್ನಾಗಿದ್ದರೆ ಕುಟುಂಬವೆಲ್ಲ ಆರೋಗ್ಯವಾಗಿರುತ್ತದೆ. ಪುರುಷರು ಮನೆಯೊಡತಿಯನ್ನು ಹೌಸ್‌ವೈಫ್‌ ಎಂದು ಕರೆಯದೆ ವ್ಯವಸ್ಥಾಪಕಿ ಎಂದು ಸಂಬೋಧಿ ಸುವುದು ಸೂಕ್ತ ಎಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಲೀಲಾವತಿ ಹೇಳಿದರು.

ನಗರದ ಪ್ರಾಥಮಿಕ ಶಿಕ್ಷಕರ ಸಂಘದ ಸಭಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ಜಿಪಂ, ತಾಪಂ, ನಗರಸಭಾ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಆಶ್ರಯದಲ್ಲಿ ಅಕ್ಷರ ದಾಸೋಹದ ತಾಲೂಕು ಅಡುಗೆ ಸಿಬ್ಬಂದಿಗೆ ತರಬೇತಿ ಕಾರ್ಯಗಾರ ಮತ್ತು ವ್ಯವಸ್ಥಿತ ಮತದಾರರ ಜಾಗೃತಿ ಮತ್ತು ಮತದಾನದಲ್ಲಿ ಭಾಗವಹಿಸುವಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

64 ವಿದ್ಯೆಗಳಲ್ಲಿ ಪಾಕಶಾಸ್ತ್ರ ಸಹ ಒಂದಾಗಿದೆ. ನಳ ಮಹಾರಾಜ ಮತ್ತು ಭೀಮಸೇನ್‌ ಹಾಗೂ ವಿಕ್ರಮಾತ್ಯ ಸೇರಿದಂತೆ ಅನೇಕ ಮಹಾಪುರುಷರು ಪಾಕಶಾಸ್ತ್ರವನ್ನು ಕರಗತ ಮಾಡಿಕೊಂಡಿದ್ದರು. ದೇಶದ ಮುಂದಿನ ಭಾವಿ ಪ್ರಜೆಗಳಾದ ಮಕ್ಕಳಿಗೆ ಉತ್ತಮ ಆಹಾರ ತಯಾರಿಸುವ ಪುಣ್ಯಮಯ ಕಾರ್ಯ ಮಾಡುತ್ತಿರುವ ಅಡುಗೆ ಸಿಬ್ಬಂದಿ ಸೇವೆ ಶ್ಲಾಘನೀಯ ಎಂದರು.

ಪ್ರಜಾಪ್ರಭುತ್ವದ ಭಾಷೆ ಮತದಾನ. ಹೀಗಾಗಿ ಪ್ರತಿಯೊಬ್ಬ ಪ್ರಜೆ ಚುನಾವಣೆಯಲ್ಲಿ ಸ್ವಯಂಪ್ರೇರಿತರಾಗಿ ಮತಗಟ್ಟೆಗೆ ತೆರಳಿ ಮತ ಚಲಾಯಿಸಬೇಕು. ಅಂದಾಗ ಮಾತ್ರ ಪ್ರಜಾಪ್ರಭುತ್ವ ಗಟ್ಟಿಗೊಳ್ಳತ್ತದೆ. ನೀವಷ್ಟೆ ಮತ ಚಲಾಯಿಸದೆ ಮನೆಯಲ್ಲಿಯ ಎಲ್ಲ ಮತದಾರರು ಮತ್ತು ಅಕ್ಕಪಕ್ಕದ ಮನೆಯವರಿಗೆ ಮತ ಚಲಾಯಿಸಲು ಪ್ರೇರೇಪಿಸಬೇಕು. ಆಗ ಮಾತ್ರ ಶೇ.80ರಷ್ಟು  ಮತದಾನವಾಗಲು ಸಾಧ್ಯ. ಈ ದಿಶೆಯಲ್ಲಿ ಎಲ್ಲರೂ ಶ್ರಮಿಸೋಣ ಎಂದು ಕರೆ ನೀಡಿದರು. 

ಇದೇ ಸಂದರ್ಭದಲ್ಲಿ ತಾಪಂ ಇಒ ಡಾ| ಬಸವರಾಜ ಡಿ.ಸಿ., ಎಲ್ಲ ಅ ಧಿಕಾರಿಗಳಿಗೆ ಮತ್ತು ಅಡುಗೆ ಸಿಬ್ಬಂದಿಗೆ ಚುನಾವಣೆಯ ವೇಳೆ ತಪ್ಪದೇ ಮತದಾನ ಮಾಡುವುದಾಗಿ ಪ್ರತಿಜ್ಞಾವಿಧಿ ಬೋಧಿಸಿದರು. ವಿವಿ ಪ್ಯಾಟ್‌ ಪ್ರಾತ್ಯಕ್ಷಿಕೆ ಮೂಲಕ ಮತದಾನದ ಜಾಗೃತಿ ಮೂಡಿಸಿದರು.

ಜಿಲ್ಲಾ ವಯಸ್ಕರ ಶಿಕ್ಷಣಾ ಧಿಕಾರಿ ಎಂ.ಎಚ್‌ .ಪಾಟೀಲ, ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಎಸ್‌.ಬಿ.ಹಾದಿಮನಿ, ಪೌರಾಯುಕ್ತ ಡಾ| ಮಹಾಂತೇಶ ಎನ್‌., ತಾಪಂ ಇಒ ಡಾ| ಬಸವರಾಜ ಡಿ.ಸಿ., ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌. ಶ್ರೀಧರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಲಿಂಗರಾಜ ಸುತ್ತಕೋಟಿ, ನಗರಸಭಾ ಅಭಿಯಂತರ ನಂದ್ಯಪ್ಪ, ನಾಗರಾಜ, ಮಣ್ಣಬಸಣ್ಣನವರ, ತಾಪಂ ವ್ಯವಸ್ಥಾಪಕ ಬಸವರಾಜ ಶಿಡೆನೂರ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.