1989,1999 ರಲ್ಲಿ ಆದಂತೆ 2019ರಲ್ಲೂ ಗೌಡರ ಕುಟುಂಬಕ್ಕೆ ಸೋಲು:ಎ.ಮಂಜು
Team Udayavani, Mar 17, 2019, 12:35 PM IST
ಹಾಸನ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡರ ಕುಟುಂಬ ಸೋಲುವುದು ಖಚಿತ ಎಂದು ಮಾಜಿ ಸಚಿವ ಎ.ಮಂಜು ಹೊಸ ಲೆಕ್ಕಾಚಾರ ನೀಡಿದ್ದಾರೆ.
ಭಾನುವಾರ ಹೊಳೆನರಸೀಪುರದಲ್ಲಿ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಮಂಜು, 1989ರಲ್ಲಿ ದೇವೇಗೌಡರು ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನಪ್ಪಿದ್ದರು.1999 ರಲ್ಲಿ ಲೋಕಸಭಾ ಚುನವಾಣೆಯಲ್ಲೂ ಸೋಲನ್ನಪ್ಪಿದ್ದರು. 2019 ರಲ್ಲೂ ಅದೇ ರೀತಿ ಸೋಲನ್ನಪ್ಪುತ್ತಾರೆ ಎಂದು ಭವಿಷ್ಯ ನುಡಿದರು.
9 ಸಂಖ್ಯೆ ಗೌಡರ ಕುಟುಂಬಕ್ಕೆ ಆಗಿ ಬರುವುದಿಲ್ಲ. ಹಾಗಾಗಿ ಸೋಲು ಖಚಿತ ಎಂದರು.
ಎ.ಮಂಜು ಬಿಜೆಪಿ ಸೇರ್ಪಡೆಯಾಗಿ ಹಾಸನದ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.