ನಕ್ಸಲರ ದಾಳಿಗೆ ಖಾನಾಪುರ ಯೋಧ ಹುತಾತ್ಮ
Team Udayavani, Mar 18, 2019, 12:30 AM IST
ಖಾನಾಪುರ: ಪಶ್ಚಿಮ ಬಂಗಾಳದಲ್ಲಿ ಭಾನುವಾರ ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ತಾಲೂಕಿನ ನಾವಗಾ ಗ್ರಾಮದ ಬಿಎಸ್ಎಫ್ ಯೋಧ ರಾಹುಲ್ ವಸಂತ ಶಿಂಧೆ (25) ಹುತಾತ್ಮರಾಗಿದ್ದಾರೆ.
ಬಿಎಸ್ಎಫ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಹುಲ್, ರಾತ್ರಿ ಕರ್ತವ್ಯ ನಿರ್ವಹಿಸಿ ಮರಳುತ್ತಿದ್ದ
ಸಂದರ್ಭದಲ್ಲಿ ಇವರಿದ್ದ ವಾಹನದ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದರು. ದಾಳಿಯಲ್ಲಿ ನಾಲ್ವರು ಯೋಧರು
ವೀರಮರಣ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.