ಸಂಜೆ ಪೂರ್ಣ ಸರಕಾರಿ ಗೌರವದೊಂದಿಗೆ ಪಾರೀಕರ್ ಅಂತ್ಯಕ್ರಿಯೆ;PM ಭಾಗಿ
Team Udayavani, Mar 18, 2019, 5:57 AM IST
ಹೊಸದಿಲ್ಲಿ : ಅಗಲಿದ ಗೋವೆಯ ಮುಖ್ಯಮಂತ್ರಿ ಮನೋಹರ್ ಪಾರೀಕರ್ ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ ಸಂಪೂರ್ಣ ಸರಕಾರಿ ಗೌರವದೊಂದಿಗೆ ಗೋವೆಯ ಸುಪ್ರಿಸಿದ್ಧ ಮೀರಾಮರ್ ಬೀಚ್ ನಲ್ಲಿ ನಡೆಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಪಾರೀಕರ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೆಳಗ್ಗೆ 11 ಗಂಟೆಗೆ ದಿಲ್ಲಿಯಿಂದ ಹೊರಟು ಮಧ್ಯಾಹ್ನ 1.30ರ ಒಳಗ್ಗೆ ಗೋವಾ ತಲುಪಲಿದ್ದಾರೆ.
ದೇಶದ ಮಾಜಿ ರಕ್ಷಣಾ ಸಚಿವರಾಗಿದ್ದ ಮನೋಹರ್ ಪಾರೀಕರ್ ಅವರು ನಿನ್ನೆ ಭಾನುವಾರ ಸಂಜೆ 6.40ರ ಸುಮಾರಿಗೆ ನಿಧನಹೊಂದಿದ್ದರು. ಅವರು ಈಗೊಂದು ವರ್ಷದಿಂದ ಮೇದೋಜೀರಕ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.
ಪಾರೀಕರ್ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 9.30ರಿಂದ 10.30ರ ವರೆಗೆ ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಇರಿಸಲಾಗಿದೆ. ಅನಂತರ ಅದನ್ನು ಕಲಾ ಅಕಾಡೆಮಿಗೆ ಒಯ್ದು ಅಲ್ಲಿ ಬೆಳಗ್ಗೆ 11ರಿಂದ ಸಂಜೆ 4ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ. ಪಾರ್ಥಿವ ಶರೀರದ ಅಂತಿಮ ಯಾತ್ರೆ ಪಣಜಿಯ ಕಲಾ ಅಕಾಡೆಮಿಯಿಂದ ಸಂಜೆ 4ಕ್ಕೆ ಹೊರತು ಅಂತ್ಯಕ್ರಿಯೆ ನಡೆಯುವ ಮಿರಾಮರ್ ಬೀಚ್ ತಾಣವನ್ನು ಸಂಜೆ 5 ಗಂಟೆಗೆ ತಲುಪಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಗಲಿದ ಪಾರೀಕರ್ ಅವರನ್ನು ಸರಿಸಾಟಿ ಇಲ್ಲದ ನಾಯಕನೆಂದು ವರ್ಣಿಸಿದ್ದಾರೆ. ಅವರೋರ್ವ ನೈಜ ದೇಶಪ್ರೇಮಿ ಮತ್ತು ಅಪರೂಪದ ಚತುರ ಆಡಳಿತಗಾರ ಎಂದೂ ಮೋದಿ ವರ್ಣಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.