ಉ.ಪ್ರ.ದ 7 ಸೀಟು ಬಿಟ್ಟುಕೊಟ್ಟಿರುವ ಕಾಂಗ್ರೆಸ್‌ಗೆ ಮಾಯಾವತಿ ಚಾಟಿ
Team Udayavani, Mar 18, 2019, 9:57 AM IST
ಲಕ್ನೋ : ‘ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ ಎಸ್‌ಪಿ-ಬಿಎಸ್‌ಪಿಗೆ ನಾವು ಏಳು ಸೀಟುಗಳನ್ನು ಬಿಟ್ಟುಕೊಟ್ಟಿದ್ದೇವೆ ಎಂದಿರುವ ಕಾಂಗ್ರೆಸ್ ಗೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಚಾಟಿ ಬೀಸಿದ್ದು ಈ ರೀತಿಯ ದಾರಿ ತಪ್ಪಿಸುವ ಹೇಳಿಕೆ ನೀಡಿ ಜನರಲ್ಲಿ ತಪ್ಪು ಅಭಿಪ್ರಾಯ ಉಂಟುಮಾಡ ಕೂಡದೆಂದು’ ಕಾಂಗ್ರೆಸ್ ಗೆ ಬಿಸಿ ಮುಟ್ಟಿಸಿದ್ದಾರೆ.
‘ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟ ಸಮರ್ಥವಿದೆ; ಆದುದರಿಂದ ಕಾಂಗ್ರೆಸ್ ಯಾವುದೇ ಸೀಟನ್ನು ಬಿಟ್ಟುಕೊಡಬೇಕಾಗಿಲ್ಲ. ಬೇಕಿದ್ದರೆ ಕಾಂಗ್ರೆಸ್ ಉ.ಪ್ರ. ದ ಎಲ್ಲ 80 ಸ್ಥಾನಗಳಲ್ಲಿ ಸ್ಪರ್ಧಿಸಲು ಸ್ವತಂತ್ರವಿದೆ’ ಎಂದು ಮಾಯಾವತಿ ಹೇಳಿದ್ದಾರೆ.
‘ಆದುದರಿಂದ ಎಸ್‌ಪಿ, ಬಿಎಸ್‌ಪಿ ಮತ್ತು ಆರ್‌ಎಲ್‌ಡಿ ಗೆ 7 ಸೀಟು ಬಿಟ್ಟುಕೊಟ್ಟಿದ್ದೇವೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಜನರಲ್ಲಿ ತಪ್ಪು ಅಭಿಪ್ರಾಯವನ್ನು ಸೃಷ್ಟಿಸಬಾರದು; ಇಲ್ಲಿ ಉ.ಪ್ರ.ದಲ್ಲಿ ನಾವು ಎಸ್‌ಪಿ-ಬಿಎಸ್‌ಪಿ ಜತೆಗೂಡಿ ಮಾಡಿಕೊಂಡಿರುವ ಮೈತ್ರಿ ಕೂಟ ಬಿಜೆಪಿಯನ್ನು ಸೋಲಿಸಲು ಸಾಕಷ್ಟು ಬಲಿಷ್ಠವಿದೆ’ ಎಂದು ಮಾಯಾವತಿ ಗುಡುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.