ಗಾಂಧಿ ಕುಟುಂಬಕ್ಕೆ ಚುನಾವಣೆ ಎಂದರೆ ಪಿಕ್‌ ನಿಕ್‌ ಇದ್ದಂತೆ

Team Udayavani, Mar 19, 2019, 4:30 AM IST

priyanka-picnic-19-3.jpg

ಲಕ್ನೋ: ‘ಈ ನಮ್ಮ ಗಾಂಧಿ ಕುಟುಂಬಕ್ಕೆ ಚುನಾವಣೆಗಳೆಂದರೆ ಪಿಕ್‌ ನಿಕ್‌ ಇದ್ದಂತೆ. ಚುನಾವಣಾ ಸಂದರ್ಭದಲ್ಲಿ ತಮಗೆ ಬೇಕಾದಲ್ಲಿ ಬೇಕಾದ ರೀತಿಯಲ್ಲಿ ತಿರುಗಾಡುತ್ತಾರೆ. ಮತ್ತೆ ಅವರು ನಿಮಗೆ ಸಿಗುವುದು ಐದು ವರ್ಷಗಳ ಬಳಿಕವೇ’ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ದಿನೇಶ್‌ ಶರ್ಮಾ ಅವರು ವ್ಯಂಗ್ಯವಾಡಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯ ರಾಜಕಾರಣಕ್ಕೆ ಧುಮುಕಿರುವ ಪ್ರಿಯಾಂಕ ವಾಧ್ರಾ ಗಾಂಧಿ ಅವರು ತಮ್ಮ ಪಕ್ಷದ ಪರವಾಗಿ ಉತ್ತರಪ್ರದೇಶದಲ್ಲಿ ಭರ್ಜರಿ ಪ್ರಚಾರ ಅಭಿಯಾನವನ್ನು ಕೈಗೊಂಡಿದ್ದಾರೆ. ತಮ್ಮ ‘ತ್ರಿ ದಿನ’ ಪ್ರಯಾಗ್‌ ರಾಜ್‌ ಪ್ರಚಾರದ ಮೊದಲನೇ ದಿನ ಪ್ರಿಯಾಂಕ ಅವರು ದೇವಸ್ಥಾನಗಳಿಗೆ ಭೇಟಿ ನೀಡಿದ್ದರು ಮತ್ತು ಗಂಗಾ ನದಿಯಲ್ಲಿ ದೋಣಿ ವಿಹಾರವನ್ನೂ ನಡೆಸಿದ್ದರು. ಈ ಎಲ್ಲಾ ವಿಚಾರಗಳನ್ನು ಗಮನಿಸಿ ರಾಜ್ಯದ ಉಪಮುಖ್ಯಮಂತ್ರಿ ಶರ್ಮಾ ಅವರು ಕೈ ನಾಯಕಿಯನ್ನು ಟೀಕಿಸಿದ್ದಾರೆ. ‘ಚುನಾವಣಾ ಸಂದರ್ಭಗಳಲ್ಲಿ ಬಂದು ಪಿಕ್‌ ನಿಕ್‌ ರೀತಿಯಲ್ಲಿ ಸುತ್ತಾಡಿ ಮರಳಿ ಹೋಗುವ ಇವರು ಮತ್ತೆ ನಿಮ್ಮ ಕೈಗೆ ಸಿಗುವುದು ಐದು ವರ್ಷಗಳ ಬಳಿಕವೇ. ಇದು ತಲೆತಲಾಂತರಗಳಿಂದ ನಡೆದು ಬಂದಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆ ಎನ್ನುವ ಅರಿವು ಇವರಿಗೆಲ್ಲಾ ಇದ್ದಂತಿಲ್ಲ, ‘ರಾಜ ಘರಾಣೆ’ ಎಂಬುದಾಗಿ ತಿಳಿದುಕೊಂಡಂತಿದೆ ಎಂದವರು ಅಣಕವಾಡಿದ್ದಾರೆ.

ಉತ್ತರಪ್ರದೇಶದಲ್ಲಿ ಮೈತ್ರಿ ಪ್ರಯತ್ನ ವಿಫ‌ಲಗೊಳ್ಳುವ ಮೂಲಕ ಕಾಂಗ್ರೆಸ್‌ ಗೆ ಅಂದೇ ಮುಖಭಂಗವಾಗಿದೆ. ಇದೀಗ ಇವರೆಲ್ಲಾ ಮುಖ ಉಳಿಸಿಕೊಳ್ಳುವ ಸಲುವಾಗಿ ಇಂತಹ ನೌಟಂಕಿಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ನಿನ್ನೆ ಪ್ರಿಯಾಂಕ ಅವರು ನಡೆಸಿದ ‘ದೋಣಿ ವಿಹಾರ’ವೂ ಒಂದು ಎಂದು ಉಪಮುಖ್ಯಮಂತ್ರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.