ಅಸಾದುದ್ದೀನ್‌ ಓವೈಸಿ ಬಳಿ ಕಾರಿಲ್ಲ; ಆದರೆ 13 ಕೋಟಿ ಆಸ್ತಿಯ ಒಡೆಯ


Team Udayavani, Mar 19, 2019, 6:11 AM IST

owaisi-700.jpg

ಹೈದರಾಬಾದ್‌ : ಎಐಎಂಐಎಂ ಪಕ್ಷದ ಅಧ್ಯಕ್ಷರಾಗಿರುವ ಹೈದರಾಬಾದ್‌ ಹಾಲಿ ಸಂಸದ ಅಸಾದುದ್ದೀನ್‌ ಓವೈಸಿ ಅವರು ಹದಿಮೂರು ಕೋಟಿಯ ಆಸ್ತಿಯ ಒಡೆಯ.

ಹೈದರಾಬಾದ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಂದು ನಾಮಪತ್ರ ಸಲ್ಲಿಸಿರುವ ಓವೈಸಿ ತಮ್ಮ ಆಸ್ತಿಪಾಸ್ತಿಯನ್ನು ಘೋಷಿಸಿಕೊಂಡಿದ್ದಾರೆ. 

ಆ ಪ್ರಕಾರ ಓವೈಸಿ ಅವರ ಸ್ಥಿರಾಸ್ತಿ 12 ಕೋಟಿ ರೂ. ಮತ್ತು ಚರಾಸ್ತಿ 1.67 ಕೋಟಿ ರೂ. ಎಂಬುದು ಖಚಿತಪಟ್ಟಿದೆ. ಇದನ್ನು ಓವೈಸಿ ಅವರು ಇಂದು ಸಲ್ಲಿಸಿರುವ ನಾಮಪತ್ರ ಜತೆಗಿನ ಅಫಿದಾವಿತ್‌ನಲ್ಲಿ ಘೋಷಿಸಿಕೊಂಡಿದ್ದಾರೆ.

ಅಂದ ಹಾಗೆ ಓವೈಸಿ ಅವರ ಬಳಿ ಯಾವುದೇ ಮೋಟಾರು ವಾಹನ ಇಲ್ಲ; ಆದರೆ ಅವರ ಬಳಿ ಒಂದು ಎನ್‌ಪಿ ಬೋರ್‌ ಪಾಯಿಂಟ್‌ 22 ಪಿಸ್ತೂಲು ಇದೆ; ಇದರ ಅಂದಾಜು ಮೌಲ್ಯ 1 ಲಕ್ಷ  ರೂ. ಮತ್ತು ಇನ್ನೊಂದು ಎನ್‌ಪಿ ಬೋರ್‌ 30 – 60 ರೈಫ‌ಲ್‌ ಇದೆ; ಇದರ ಮೌಲ್ಯ 1 ಲಕ್ಷ ರೂ. 

ಓವೈಸಿ ಅವರಿಗೆ ಸಾಲ ಬಾಧ್ಯತೆಯೂ ಇದೆ; ಅದು 9.30 ಕೋಟಿ ರೂ. ಗಳದ್ದಾಗಿದೆ. 

ಓವೈಸಿ ಹೇಳಿರುವಂತೆ ಅವರ ಕೈಯಲ್ಲಿ 2 ಲಕ್ಷ ರೂ. ನಗದು ಇದೆ. 2017-18ರಲ್ಲಿ ಓವೈಸಿ ವಾರ್ಷಿಕ ಆದಾಯ 10,01,080 ರೂ. 2016-17ರಲ್ಲಿ ಇದು 13,33,250 ರೂ. ಇತ್ತು. 

ತನ್ನ ವಿರುದ್ಧ ಐದು ಕ್ರಿಮಿನಲ್‌ ಕೇಸುಗಳು ವಿಚಾರಣೆಗೆ ಬಾಕಿ ಇವೆ ಎಂದಿದ್ದಾರೆ ಓವೈಸಿ.

ಅಂದ ಹಾಗೆ ಓವೈಸಿ ಅವರು ಹೈದರಾಬಾದಿನಿಂದ ಲೋಕಸಭೆಗೆ ನಿರಂತರ ನಾಲ್ಕನೇ ಬಾರಿಯ ಗೆಲುವಿಗೆ ಸ್ಪರ್ಧಿಸುತ್ತಿದ್ದಾರೆ.

ಟಾಪ್ ನ್ಯೂಸ್

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.