ಇಶ್ರತ್ ಪ್ರಕರಣ: ವಿಚಾರಣೆಗೆ ಸರಕಾರದ ಅನುಮತಿ ಇಲ್ಲ
Team Udayavani, Mar 20, 2019, 12:30 AM IST
ಅಹಮದಾಬಾದ್: ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸ್ ನಿವೃತ್ತ ಮಹಾ ನಿರೀಕ್ಷಕ ವಂಜಾರಾ ಹಾಗೂ ನಿವೃತ್ತ ವರಿಷ್ಠಾಧಿಕಾರಿ ಎನ್.ಕೆ.ಅಮಿನ್ ಅವರ ವಿಚಾರಣೆಗೆ ಗುಜರಾತ್ ಸರಕಾರ ಅನುಮತಿ ನೀಡಲು ನಿರಾಕರಿಸಿದೆ. ಇದರಿಂದಾಗಿ, ಅವರಿಬ್ಬರ ವಿರುದ್ಧದ ಪ್ರಕರಣಗಳು ಬಿದ್ದುಹೋಗುವ ಸಾಧ್ಯತೆಯಿದೆ. ಗುಜರಾತ್ ಸರಕಾರ ಈ ಕುರಿತು ಬರೆದ ಪತ್ರವನ್ನು ಸಿಬಿಐ ವಕೀಲ ಆರ್.ಸಿ. ಕೋಡೇಕರ್, ನ್ಯಾಯಾಲಯಕ್ಕೆ ಸಲ್ಲಿಸಿದರು. ಇದೇ ವೇಳೆ ಹಾಜರಿದ್ದ ಸರ್ಕಾರಿ ಪರ ವಕೀಲರು, ವಂಜಾರಾ ಹಾಗೂ ಅಮಿನ್ ವಿರುದ್ಧದ ಸಿಬಿಐ ವಿಚಾರಣೆಯನ್ನು ಕೈಬಿಡುವಂತೆ ಕೋರಿ ಅರ್ಜಿಸಲು ಅವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಅದಕ್ಕೆ ಸಮ್ಮತಿಸಿದ ನ್ಯಾ. ಜೆ.ಕೆ. ಪಾಂಡ್ಯ, ಮಾ. 26ರಂದು ಅರ್ಜಿ ಸಲ್ಲಿಸುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.