ಪ್ರಖ್ಯಾತ ವೈದ್ಯರ ಸುಲಿಗೆ: ಟಿವಿ ವರದಿಗಾರ ವಶಕ್ಕೆ

Team Udayavani, Mar 20, 2019, 6:35 AM IST

arrest-release.jpg

ಬೆಂಗಳೂರು: ನಗರದ ಪ್ರಖ್ಯಾತ ವೈದ್ಯರೊಬ್ಬರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಪ್ರಕರಣದಲ್ಲಿ ಖಾಸಗಿ ಸುದ್ದಿ ವಾಹಿನಿ ಒಂದರ ವರದಿಗಾರನನ್ನು ಸದಾಶಿವನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೂಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.

“ನಿಮಗೆ ಸಂಬಂಧಿಸಿದ ಖಾಸಗಿ ವಿಡಿಯೋ ನಮಗೆ ಸಿಕ್ಕಿದ್ದು, ಅದನ್ನು ವಾಹಿನಿಯಲ್ಲಿ ಪ್ರಸಾರ ಮಾಡಬಾರದು ಎಂದಾದರೆ ಕೇಳಿದಷ್ಟು ಹಣಕೊಡಬೇಕು’ ಎಂದು ಆರೋಪಿಗಳು ತಮಗೆ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ವೈದ್ಯರು ದೂರು ನೀಡಿದ್ದರು.

ಈ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಆರೋಪಿ ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಒಬ್ಬ ಆರೋಪಿ ತಾನು ಕೆಲಸ ಮಾಡುತ್ತಿದ್ದ ವಾಹಿನಿಯ ಹೆಸರಿನಲ್ಲಿ ವೈದ್ಯರನ್ನು ಬೆದರಿಸಿ 5 ಲಕ್ಷ ರೂ. ಪಡೆದಿದ್ದ. ಬಳಿಕ ಮತ್ತೂಬ್ಬ ಆರೋಪಿ, ಇನ್ನೊಂದು ಸುದ್ದಿ ವಾಹಿನಿಯ ಹೆಸರು ಹೇಳಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಎಂದು ವೈದ್ಯರು ಆರೋಪಿಸಿರುವುದಾಗಿ ಅಧಿಕಾರಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

Belthangady; ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-Y-J

Yashasvi Jaiswal ವಿಶ್ವಾಸ; ನಾವು ಬಲಿಷ್ಠರಾಗಿ ಬರುವೆವು…

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

1-SA

Test; ಪಾಕಿಸ್ಥಾನಕ್ಕೆ 10 ವಿಕೆಟ್‌ ಸೋಲು :ದಕ್ಷಿಣ ಆಫ್ರಿಕಾ 2-0 ಕ್ಲೀನ್‌ಸ್ವೀಪ್‌

1-aff

Test; ಅಫ್ಘಾನಿಸ್ಥಾನಕ್ಕೆ ಒಲಿಯಿತು 1-0 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.