ಪ್ರಧಾನಿ ಮೋದಿ ಶೈಕ್ಷಣಿಕ ಅರ್ಹತೆಯನ್ನು ಮತ್ತೆ ಪ್ರಶ್ನಿಸಿದ ರಾಹುಲ್‌


Team Udayavani, Mar 20, 2019, 10:46 AM IST

modi-rahlul-degree-700.jpg

ಹೊಸದಿಲ್ಲಿ : ”ಪ್ರಧಾನಿ ನರೇಂದ್ರ ಮೋದಿ ಅವರು ಎಂದಾದರೂ ಕಾಲೇಜಿಗೆ ಹೋಗಿದ್ದಾರಾ ? ಯಾವುದಾದರೂ ಯುನಿವರ್ಸಿಟಿಗೆ ಹೋಗಿದ್ದಾರಾ ? ಯಾವುದಾದರೂ  ಡಿಗ್ರಿ ಪಡೆದಿದ್ದಾರಾ ? ಈ ಬಗ್ಗೆ ಯಾರಿಗೂ ಏನೂ ಗೊತ್ತಿಲ್ಲ; ಪ್ರಧಾನಿ ಮೋದಿ ಅವರ ಶೈಕ್ಷಣಿಕ ಅರ್ಹತೆ ಏನೆಂಬುದು ಯಾರಿಗೂ ಗೊತ್ತಿಲ್ಲ; ಅದನ್ನು ಸ್ವತಃ ಮೋದಿಯೇ ಗುಟ್ಟಾಗಿಟ್ಟಿದ್ದಾರೆ” ಎಂದು ಆರೋಪಿಸುವ ಮೂಲಕ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. 

ರಾಹುಲ್‌ ಗಾಂಧಿ, ಪ್ರಧಾನಿ ಮೋದಿ ಅವರ ಶೈಕ್ಷಣಿಕ ಅರ್ಹತೆಯನ್ನು ಪ್ರಶ್ನಿಸಿದ್ದು ಇಂಫಾಲ್‌ ನಲ್ಲಿ ನೂರಾರು ವಿದ್ಯಾರ್ಥಿಗಳ ಜತೆಗೆ ಸಂವಾದ ನಡೆಸಿದ ಸಂದರ್ಭದಲ್ಲಿ ! 

2017ರಲ್ಲಿ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಕೂಡ ಪ್ರಧಾನ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯನ್ನು ಪ್ರಶ್ನಿಸಿ ಪೇಚಿಗೆ ಸಿಲುಕಿಕೊಂಡಿದ್ದರು. ಅದೇ ರೀತಿ ದಿಲ್ಲಿ ಮುಖ್ಯಮಂತ್ರಿ, ಆಪ್‌ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಕೂಡ ಪ್ರಧಾನಿ ಮೋದಿ ಶೈಕ್ಷಣಿಕ ಅರ್ಹತೆಯ ಬಗ್ಗೆ ಸಂದೇಹ  ವ್ಯಕ್ತಪಡಿಸಿ ಪ್ರಶ್ನೆಗಳನ್ನು ಎತ್ತಿದ್ದರು.

ಆ ಸಂದರ್ಭದಲ್ಲೇ ದಿಲ್ಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್‌ ವಿಶ್ವವಿದ್ಯಾಲಯಗಳ ರಿಜಿಸ್ಟ್ರಾಟರು ಪ್ರಧಾನಿ ಮೋದಿ  ಬಿಎ ಮತ್ತು ಎಂಎ ಡಿಗ್ರಿಗಳನ್ನು ಪಡೆದಿದ್ದುದನ್ನು ದೃಢೀಕರಿಸಿದ್ದರು.

ಪ್ರಧಾನಿ ಮೋದಿ ಅವರು 1979ರಲ್ಲಿ  ದಿಲ್ಲಿ ವಿಶ್ವವಿದ್ಯಾಲಯದಿಂದ ಬಿಎ ಪದವಿಯನ್ನೂ 2016ರಲ್ಲಿ ಗುಜರಾತ್‌ ವಿವಿಯಿಂದ ಎಂಎ ಪದವಿಯನ್ನೂ ಪಡೆದಿದ್ದುದು ಎರಡು ವರ್ಷಗಳ ಹಿಂದೆಯೇ ಎಲ್ಲರಿಗೂ ದೃಢವಾಗಿತ್ತು. 

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.