ವಿಶ್ವಕಪ್‌ ಕ್ರಿಕೆಟ್‌: ಸರಕಾರದ ನಿರ್ಧಾರದಂತೆ ಭಾರತದ ಆಟ: ಶಾಸ್ತ್ರೀ

Team Udayavani, Mar 20, 2019, 12:22 PM IST

ravi-shastri-700.jpg

ಹೊಸದಿಲ್ಲಿ : ಪುಲ್ವಾಮಾ ಉಗ್ರ ದಾಳಿ ಮತ್ತು ಬಾಲಾಕೋಟ್‌ ಮೇಲಿನ ಐಎಎಫ್ ವಾಯು ದಾಳಿಯಿಂದ ತೀವ್ರಗೊಂಡಿರುವ ಭಾರತ – ಪಾಕ್‌ ಉದ್ವಿಗ್ನತೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಒಂದೊಮ್ಮೆ ಭಾರತ ಸರಕಾರ, 2019ರ ವಿಶ್ವಕಪ್‌ ಕ್ರಿಕೆಟ್‌ ಕೂಟದಲ್ಲಿ ಭಾರತವನ್ನು ಆಡಿಸದಿರಲು ನಿರ್ಧರಿಸಿದಲ್ಲಿ  ಅ ಪ್ರಕಾರ ಭಾರತ ವಿಶ್ವಕಪ್‌ ಕ್ರಿಕೆಟ್‌ ಆಡದು ಎಂದು ಭಾರತೀಯ ಕ್ರಿಕೆಟ್‌ ಹೆಡ್‌ ಕೋಚ್‌ ರವಿ ಶಾಸ್ತ್ರೀ ಹೇಳಿದ್ದಾರೆ. 

“ಅದೇನಿದ್ದರೂ ಭಾರತ ಸರಕಾರ  ಆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ. ಅದೊಂದು ಸೂಕ್ಷ್ಮ ವಿಷಯ; ಒಂದು ವೇಳೆ ಭಾರತ ಸರಕಾರ 2019ರ ವಿಶ್ವಕಪ್‌ ಕ್ರಿಕೆಟ್‌ ನಲ್ಲಿ ಭಾರತ ತಂಡವನ್ನು ಆಡಿಸದಿರಲು ನಿರ್ಧರಿಸಿದರೆ ನಾವು ಆ ನಿರ್ಧಾರದ ಪ್ರಕಾರ ನಡೆಯುತ್ತೇವೆ’ ಎಂದು ರವಿ ಶಾಸ್ತ್ರೀ ಅರು ಮಿರರ್‌ ನೌ ಗೆ ನೀಡಿದ ಸಂದರ್ಶನದಲ್ಲಿ ಹೇಳಿರುವುದಾಗಿ ವರದಿಯಾಗಿದೆ. 

ಟಾಪ್ ನ್ಯೂಸ್

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

World Super Kabaddi League: ವಿಶ್ವ ಕಬಡ್ಡಿ ಲೀಗ್‌ಗೆ ಅನುಮತಿ

World Super Kabaddi League: ವಿಶ್ವ ಕಬಡ್ಡಿ ಲೀಗ್‌ಗೆ ಅನುಮತಿ

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.