ಎರಡೂ ಪಕ್ಷಗಳು ಒಪ್ಪಿದರೆ ಜೆಡಿಎಸ್‌ನಿಂದ ಕಣಕ್ಕಿಳಿಯುತ್ತೇನೆ:ಪ್ರಮೋದ್‌

Team Udayavani, Mar 20, 2019, 2:50 PM IST

pramod.jpg

ಬೆಂಗಳೂರು: ಉಭಯ ಪಕ್ಷಗಳು ಒಪ್ಪಿದರೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಪ್ರಮೋದ್‌ ಮಧ್ವರಾಜ್‌ ಅವರು ಹೇಳಿಕೆ ನೀಡಿದ್ದಾರೆ. 

ಬುಧವಾರ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ನಿವಾಸದಲ್ಲಿ ಮಹತ್ವದ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್‌ ಈ ಹೇಳಿಕೆ ನೀಡಿದ್ದಾರೆ.

ನಾನು ಸಹಜವಾಗಿ ಕಾಂಗ್ರೆಸ್‌ನಿಂದ ಸ್ಪರ್ಧೆ ಬಯಸಿದ್ದೆ ಆದರೆ ಕ್ಷೇತ್ರವನ್ನು ಮೈತ್ರಿ ಧರ್ಮಕ್ಕೆ ಅನುಸಾರವಾಗಿ ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ ಎಂದರು. 

ಕಾಂಗ್ರೆಸ್‌ ವರಿಷ್ಠರು ಪ್ರಮೋದ್‌ ಮಧ್ವರಾಜ್‌ ಅವರಿಗೆ ಸ್ಪರ್ಧಿಸಲು ಅನುಮತಿ ನೀಡುತ್ತಾರಾ ಎನ್ನುವುದನ್ನು ಕಾದು ನೋಡಬೇಕಾಗಿದೆ. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ  ಸಚಿವರಾಗಿದ್ದ  ಪ್ರಮೋದ್‌ ಮಧ್ವರಾಜ್‌ ಅವರು ಬಿಜೆಪಿ ಅಭ್ಯರ್ಥಿ ರಘುಪತಿ ಭಟ್‌ ಅವರ ವಿರುದ್ಧ ಸೋಲು ಅನುಭವಿಸಿದ್ದರು. 

ಟಾಪ್ ನ್ಯೂಸ್

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.