ಪಿಎಂಒ ಪಬ್ಲಿಸಿಟಿ ಮಿನಿಸ್ಟರ್ಸ್‌ ಆಫೀಸ್‌


Team Udayavani, Mar 21, 2019, 12:30 AM IST

rahul-gandhi-800-b.jpg

ಪ್ರಧಾನಮಂತ್ರಿಗಳ ಕಚೇರಿ ಎನ್ನುವುದು ಈಗ “ಪಬ್ಲಿಸಿಟಿ ಮಿನಿಸ್ಟರ್ಸ್‌ ಆಫೀಸ್‌’ ಎಂಬಂತಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. 

ಮಣಿಪುರ ರಾಜಧಾನಿ ಇಂಫಾಲ್‌ನಲ್ಲಿ ಬುಧವಾರ ಆಯೋಜಿಸಿದ್ದ ವಿದ್ಯಾರ್ಥಿಗಳ ಜತೆಗಿನ ಸಂವಾದ ಮತ್ತು ಸಾರ್ವಜನಿಕ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.

ಪ್ರಧಾನಿಯವರು ತಮಗೆ ಹೆಚ್ಚಿನ ಪ್ರಚಾರ ನೀಡುವ ಉದ್ದೇಶದಿಂದಲೇ ಕಚೇರಿಯನ್ನು ಬಳಕೆ ಮಾಡುತ್ತಿದ್ದಾರೆ ಎಂದರು. ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ಅವಧಿಯಲ್ಲಿ 2018ರಲ್ಲಿ ಪ್ರತಿದಿನ 30 ಸಾವಿರ ಉದ್ಯೋಗಗಳು ನಷ್ಟವಾಗುತ್ತಿದ್ದವು ಎಂದು ಟೀಕಿಸಿದ್ದಾರೆ. ದೇಶದ ಶಿಕ್ಷಣ ಸಂಸ್ಥೆಗಳನ್ನು ಕೇಸರೀಕರಣಗೊಳಿಸುವ ಎಲ್ಲಾ ಪ್ರಯತ್ನಗಳೂ ನಡೆಯುತ್ತಿವೆ ಎಂದಿದ್ದಾರೆ. ಸಂಸತ್‌ನಲ್ಲಿ ಬಿದ್ದು ಹೋಗಿರುವ ಪೌರತ್ವ (ತಿದ್ದುಪಡಿ) ವಿಧೇಯಕ 2018 ಈಶಾನ್ಯ ರಾಜ್ಯಗಳಿಗೆ ಮಾರಕ. ಕೇಂದ್ರ ಸರಕಾರದ ಪೂರ್ವದತ್ತ ನೋಟ ಎಂಬ ನಿಲುವೇ ಈಶಾನ್ಯ ರಾಜ್ಯಗಳ ಸಾಂಸ್ಕೃತಿಕ ವಿಚಾರ ಗಳಿಗೆ ಧಕ್ಕೆ ತರುತ್ತದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಟೀಕಿಸಿದ್ದಾರೆ.

ಮಾಹಿತಿಯೇ ಇಲ್ಲ:  ನರೇಂದ್ರ ಮೋದಿಯವರ ಶಿಕ್ಷಣದ ಬಗ್ಗೆ ಪ್ರಸ್ತಾಪಿಸಿದ ಅವರು, ಪ್ರಧಾನಿಯವರು ವಿವಿಗೆ ತೆರಳಿ ಶಿಕ್ಷಣ ಪಡೆದಿದ್ದಾರೆಯೇ ಎಂಬ ವಿಚಾರ ಯಾರಿಗೂ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಬಗ್ಗೆ ಇದುವರೆಗೆ ಉತ್ತರವನ್ನೇ ನೀಡಲಾಗಿಲ್ಲ ಎಂದಿದ್ದಾರೆ. ಉದ್ಯೋಗ ನಷ್ಟ ವಿಚಾರಕ್ಕೆ ಟ್ವೀಟ್‌ ಮಾಡಿರುವ ಅವರು ಪ್ರತಿ ವರ್ಷ 1 ಕೋಟಿ ಉದ್ಯೋಗ ನಷ್ಟವಾಗಿದೆ. ಭಾರತದ ಪ್ರಧಾನಿ ಎಂಬ ವಿಚಾರ ನಗೆಪಾಟಲಿಗೀಡಾಗಿದೆ ಎಂದು ಬರೆದುಕೊಂಡಿದ್ದಾರೆ. 
 

ಟಾಪ್ ನ್ಯೂಸ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.