ಮರವಂತೆ ದೇಗುಲ: ಅಭಾರಿ ಸೇವೆ, ಮೊಸಳೆಗೆ ಅನ್ನ ಸಮರ್ಪಣೆ
Team Udayavani, Mar 21, 2019, 1:00 AM IST
ಉಪ್ಪುಂದ: ಮರವಂತೆಯ ನದಿ- ಕಡಲಿನ ನಡುವಿನ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಮೀನುಗಾರರ, ಕೃಷಿಕರ ಶ್ರೇಯಸ್ಸಿಗಾಗಿ, ಪ್ರಕೃತಿಯ ಒಳಿತಿಗಾಗಿ ವಿಶೇಷ ಸೇವೆ ಅಭಾರಿ ಉತ್ಸವ ಮಾ. 20ರಂದು ನಡೆಯಿತು.
ಬೆಳಗ್ಗೆ ದೇವಸ್ಥಾನದ ಆರಾಧ್ಯ ದೇವರಾದ ಶ್ರೀ ವರಾಹ, ವಿಷ್ಣು, ನಾರಸಿಂಹ ಮತ್ತು ಸನಿಹದ ಗಂಗಾಧರೇಶ್ವರ ಸನ್ನಿಧಿಯಲ್ಲಿ ಮಹಾಗಣಪತಿ ಹವನ, ಚಂಡಿಕಾ ಹವನ, ಏಕಾದಶರುದ್ರ ಹವನ, ಕಲಶಾಭಿಷೇಕ ಹೋಮ, ಮಹಾಪೂಜೆ, ಉತ್ಸವಗಳು ನಡೆದವು.
ಅಭಾರಿ ಸೇವೆಯ ಹಿನ್ನಲೆ
ದೇವಸ್ಥಾನದಲ್ಲಿ ಸಕಾಲದಲ್ಲಿ ಮಳೆಗಾಗಿ, ಪ್ರವಾಹ ಬಂದು ಬೆಳೆ ನಾಶವಾಗದಂತೆ ಹಾಗೂ ಮೀನುಗಾರರು ಮೀನುಗಾರಕೆ ನಡೆಸುವಾಗ ಯಾವುದೇ ತೊಂದರೆ ಯಾದಂತೆ ಪ್ರಾರ್ಥಿಸುವ ಸಲುವಾಗಿ ಅಭಾರಿ ಸೇವೆ ನಡೆಸಲಾಗುತ್ತಿದೆ. ದೇವಸ್ಥಾನದ ಎದುರು ಭಾಗದಲ್ಲಿ ನದಿಯ ನೆಗಳನ (ಮೊಸಳೆ) ಗುಂಡಿಗೆ ನೈವೇದ್ಯ ಸಮರ್ಪಿಸುವ ಮೂಲಕ ಸೇವೆ ನಡೆಸಲಾಗುತ್ತದೆ.
ಸೇವೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಮರವಂತೆ ಮೀನುಗಾರರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.