ಬಣ್ಣದ ಹೂ ಬಳಸಿ ಓಕುಳಿ ಸಂಭ್ರಮ
Team Udayavani, Mar 21, 2019, 5:47 AM IST
ಜೇವರ್ಗಿ: ಪತಂಜಲಿ ಯೋಗ ಸಮಿತಿ ಹಾಗೂ ಭಾರತ್ ಸ್ವಾಭಿಮಾನ್ ಟ್ರಸ್ಟ್ ವತಿಯಿಂದ ಗುರುಕುಲ ಶಾಲೆ ಆವರಣದಲ್ಲಿ ಬಣ್ಣಬಣ್ಣದ ಹೂವುಗಳನ್ನು ಎರಚಿ ವಿಶಿಷ್ಠವಾಗಿ ಆಚರಿಸಲಾಯಿತು.
ಪಟ್ಟಣದ ಮಹಾತ್ಮಾ ಗಾಂಧೀಜಿ ರೈತ ಕಲ್ಯಾಣ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪತಂಜಲಿ ರಾಜ್ಯ ಪ್ರಭಾರಿ ಭವರಲಾಲ್ ಆರ್ಯ ಮಾತನಾಡಿ, ಭಾರತೀಯ ಸಂಸ್ಕೃತಿ ವಿಶ್ವದಲ್ಲಿಯೇ ಸರ್ವಶ್ರೇಷ್ಠ. ಇಂತಹ ನಾಡಿನಲ್ಲಿ ಜನ್ಮ ತಾಳಿದವರೇ ಅದೃಷ್ಟ ವಂತರು ಎಂದು ಹೇಳಿದರು.
ಈ ಹೋಳಿಹಬ್ಬದಲ್ಲಿ ಜಿಲ್ಲೆಯ ಚಿತ್ತಾಪುರ, ಚಿಂಚೋಳಿ, ಸೇಡಂ, ಶಹಾಬಾದ, ಆಳಂದ ಹಾಗೂ ವಿವಿಧ ಜಿಲ್ಲೆಯ ಪತಂಜಲಿ ಯೋಗ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಭಾರತ ಸ್ವಾಭಿಮಾನ ಟ್ರಸ್ಟ್‌ನ ಅಧ್ಯಕ್ಷ ಮಹಾಂತಯ್ಯ ಚ. ಹಿರೇಮಠ, ಪತಂಜಲಿ ಯೋಗ ಸಮಿತಿ ಅಧ್ಯಕ್ಷರಾದ ಅನೀಲ ರಾಂಪೂರೆ, ವಿಜಯಕುಮಾರ ಪಾಟೀಲ ಸೇಡಂ, ಮಲ್ಲಣ್ಣಗೌಡ ಕನ್ಯಾಕೋಳೂರ, ಡಾ| ಪಿ.ಎಂ.ಮಠ, ವೈ.ಎಸ್.ಹಿರೇಮಠ, ಪ್ರಾಚಾರ್ಯರಾದ ಜಗದೀಶ ಎಸ್. ಉಕನಾಳಕರ್, ಸಂಗೀತಾ ಘಂಟಿಮಠ, ಕಾವೇರಿ ಕಟ್ಟಿಸಂಗಾವಿ, ಶರಣಮ್ಮ ಸ್ಥಾವರಮಠ, ನಿರ್ಮಲಾ ಪಲ್ಲೇದ, ರಾಜೇಶ್ವರಿ ಪಾಟೀಲ, ಜಯಶ್ರೀ ದೇಸಾಯಿ, ಪ್ರೇಮಾ ವಿಜಯಕುಮಾರ ಮತ್ತಿತರರು ಪರಸ್ಪರ ಬಣ್ಣದ ಹೂವುಗಳನ್ನು ಎರಚಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.