ನೀತಿ ಸಂಹಿತೆ ಉಲ್ಲಂಘನೆ ಆರೋಪ: ನಿಖಿಲ್ ವಿರುದ್ಧ ಬಿಜೆಪಿ ದೂರು

Team Udayavani, Mar 22, 2019, 1:44 AM IST

2-aa.jpg

ಚಿಕ್ಕಮಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಚುನಾವಣ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿಯಿಂದ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಅವರಿಗೆ ಗುರುವಾರ ದೂರು ಸಲ್ಲಿಸಲಾಗಿದೆ.

ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಕುಟುಂಬದವರೊಡನೆ ಜಿಲ್ಲೆಯ ಶೃಂಗೇರಿ ಶಂಕರ ಮಠಕ್ಕೆ ಬಂದಿದ್ದಾಗ ಮಠದ ಆವರಣದಲ್ಲಿಯೇ ಮಾಧ್ಯಮದವರೊಂದಿಗೆ ಮಾತನಾಡುವ ಮೂಲಕ ಚುನಾವಣ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ನಿಖೀಲ್‌ ಕುಮಾರಸ್ವಾಮಿ ಅವರೊಂದಿಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೂ ಹಾಜರಿದ್ದರು. ಕಾನೂನು ಕಾಪಾಡಬೇಕಾದವರೆ ಕಾನೂನು ಉಲ್ಲಂಘನೆ ಮಾಡುವುದು ಎಷ್ಟು ಸರಿ ಎಂದು ಬಿಜೆಪಿ  ದೂರಿನಲ್ಲಿ ಪ್ರಶ್ನಿಸಿದೆ.

ಟಾಪ್ ನ್ಯೂಸ್

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.