ಪುಲ್ವಾಮಾ ದಾಳಿಗಳು ಸಾರ್ವಕಾಲಿಕ; ಪಾಕನ್ನು ದೂರಲಾಗದು: ಪಿತ್ರೋಡ

Team Udayavani, Mar 22, 2019, 6:56 AM IST

sam-ptroda-700.jpg

ಹೊಸದಿಲ್ಲಿ : ”ಪುಲ್ವಾಮಾದಂತಹ ಉಗ್ರ ದಾಳಿಗಳು ಎಲ್ಲ ಕಾಲದಲ್ಲಿ ಸಂಭವಿಸುತ್ತವೆ; ಅದಕ್ಕಾಗಿ ಪಾಕಿಸ್ಥಾನವನ್ನು ದೂರುವುದು ಸರಿಯಲ್ಲ; ಮಾತ್ರವಲ್ಲ ಭಾರತೀಯ ವಾಯು ಪಡೆ ಎಲ್‌ಓಸಿ ದಾಟಿ ಪಾಕಿಸ್ಥಾನದಲ್ಲಿರುವ ಜೈಶ್‌ ಎ ಮೊಹಮಮ್ಮದ್‌ ಉಗ್ರ ಸಂಘಟನೆಯ ತರಬೇತಿ ಶಿಬಿರಗಳ ಮೇಲೆ ಬಾಂಬ್‌ ದಾಳಿ ನಡೆಸಿರುವುದು ಕೂಡ ಸರಿಯಲ್ಲ” ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ನಿಕಟವರ್ತಿ ಮತ್ತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಮುಖ್ಯಸ್ತರಾಗಿರುವ ಸ್ಯಾಮ್‌ ಪಿತ್ರೋಡ ಹೇಳಿದ್ದಾರೆ.

ಕಳೆದ ಫೆ.14ರಂದು ಪುಲ್ವಾಮಾದಲ್ಲಿ ಜೈಶ್‌ ಉಗ್ರ ನಿಂದ ನಡೆದಿದ್ದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ಸಿಆರ್‌ಪಿಎಫ್ ನ 40 ಮಂದಿ ಯೋಧರು ಹುತಾತ್ಮರಾಗಿದ್ದರು. 

ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ಥಾನದ ಬಾಲಾಕೋಟ್‌ ನಲ್ಲಿರುವ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಶಿಬಿರಗಳ ಮೇಲೆ ಐಎಎಫ್ ನಡೆಸಿದ್ದ ಬಾಂಬ್‌ ದಾಳಿಯನ್ನು ಮತ್ತೆ ಕೆದಕಿ ಪ್ರಶ್ನಿಸಿರುವ ಪಿತ್ರೋಡ, “ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ವಾಯು ಪಡೆ ನಡೆಸಿದ್ದ ಬಾಂಬ್‌ ದಾಳಿ ಯಶಸ್ವಿಯಾಗಿವೆಯೇ ಮತ್ತು ಆ ದಾಳಿಯಲ್ಲಿ 300 ಉಗ್ರರು ಹತರಾಗಿದ್ದಾರೆ ಎಂಬುದನ್ನು ಉತ್ತರಿಸಬೇಕಿದೆ’  ಎಂದು ಹೇಳಿದರು. 

ಪುಲ್ವಾಮಾ ಉಗ್ರ ದಾಳಿಗಾಗಿ ಪಾಕಿಸ್ಥಾನವನ್ನು ದೂರಲು ನಿರಾಕರಿಸಿದ ಪಿತ್ರೋಡ, ಈ ರೀತಿಯ ಉಗ್ರ ದಾಳಿಗಳು ಎಲ್ಲ ಕಾಲದಲ್ಲೂ  ನಡೆಯುತ್ತವೆ ಎಂದು ಹೇಳಿದರು. 

”ಮುಂಬಯಿ ಮೇಲಿನ ಉಗ್ರ ದಾಳಿಯನ್ನು ಎಂಟು ಉಗ್ರರು ನಡೆಸಿದ್ದರು. ಆ ಕಾರಣಕ್ಕೆ ಆ ದಾಳಿಗೆ ಪಾಕಿಸ್ಥಾನವೇ ಕಾರಣ ಎಂದು ದೂರುವುದು ಸರಿಯಲ್ಲ. ಪುಲ್ವಾಮಾ ದಾಳಿ ನಡೆದಾಗ ಅದಕ್ಕೆ ಉತ್ತರವಾಗಿ ನಾವು ಒಂದಷ್ಟು ಯುದ್ಧ ವಿಮಾನಗಳನ್ನು ಕಳುಹಿಸಿ ಬಾಂಬ್‌ ದಾಳಿ ಮಾಡಿದೆವು. ಯಾರೋ ಕೆಲವರ ಕೃತ್ಯಕ್ಕೆ ಒಂದು ದೇಶವನ್ನೇ ಹೊಣೆಗಾರನನ್ನಾಗಿ ಮಾಡುವ ನಿಲುವನ್ನು ನಾನು ಒಪ್ಪುವುದಿಲ್ಲ. ಕೆಲವೇ ಕೆಲವು ಉಗ್ರರ ಕೃತ್ಯಗಳಿಗೆ ನಾವು ಒಂದು ದೇಶದ ಎಲ್ಲ ಪ್ರಜೆಗಳನ್ನು ದೂರುವುದು ಕೂಡ ಸರಿಯಲ್ಲ; ಈ ರೀತಿಯ ನಿಲುವಿನಲ್ಲಿ ನನಗೆ ನಂಬಿಕೆ ಇಲ್ಲ” ಎಂದು ಪಿತ್ರೋಡ ಅವರು ಎಎನ್‌ಐ ಸುದ್ದಿ ಸಂಸ್ಥೆ ಜತೆಗೆ ಮಾತನಾಡುತ್ತಾ ಹೇಳಿದರು. 

ಟಾಪ್ ನ್ಯೂಸ್

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.