ಕೋಟ ಹೋಬಳಿ: ಬಿಜೆಪಿ ಚುನಾವಣೆ ಪೂರ್ವಭಾವಿ ಸಭೆ

Team Udayavani, Mar 23, 2019, 12:30 AM IST

2203kota3e.jpg

ಕೋಟ: ಚುನಾವಣೆ ಪೂರ್ವ ತಯಾರಿ ಅನ್ವಯ ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಕೋಟ ಹೋಬಳಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು.

ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡಲು ನಾವೆಲ್ಲ ಒಟ್ಟಾಗಿ ದುಡಿಯಬೇಕಿದೆ ಹಾಗೂ ಕಾರ್ಯಕರ್ತರು ಪಕ್ಷದ ಜೀವಾಳವಾಗಿದ್ದು, ಇವರ ಮೂಲಕ ಕೇಂದ್ರ ಸರಕಾರದ ಸಾಧನೆಗಳನ್ನು  ಮನೆ-ಮನೆಗೆ ತಲುಪಿಸುವ ಕಾರ್ಯವಾಗಬೇಕಿದೆ ಎಂದರು.

ವಿವಿಧ ಕಡೆ ಸಭೆ 
ಕೋಟತಟ್ಟು ಗ್ರಾಮಕ್ಕೆ ಸಂಬಂಧಿಸಿದ ಸಭೆ ಪ್ರಮೋದ ಹಂದೆಯವರ ಮನೆಯಲ್ಲಿ ಹಾಗೂ ಅಜಿತ್‌ ದೇವಾಡಿಗರ ಮನೆಯಲ್ಲಿ ಕೋಟ ಭಾಗದ ಕಾರ್ಯಕರ್ತರ ಸಭೆ, ಗೋಪಾಲ ಪೈಯವರ ಮನೆಯಲ್ಲಿ ಮಣೂರು ಭಾಗದ ಸಭೆ ಮತ್ತು ವಡ್ಡರ್ಸೆ ಭಾಗದ ಸಭೆ ಕೋಟಿ ಪೂಜಾರಿಯವರ ಮನೆಯಲ್ಲಿ ನಡೆಯಿತು.ಚುನಾವಣೆಯ ತಯಾರಿ ಇನ್ನಿತರ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.
ತಾ.ಪಂ.ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಕೋಟ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಭರತ್‌ ಶೆಟ್ಟಿ ಮತ್ತು ಸ್ಥಳೀಯ ತಾ.ಪಂ. ಗ್ರಾ.ಪಂ. ಸದಸ್ಯರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
 
ಟಾಪ್ ನ್ಯೂಸ್

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

BJP FLAG

Constitution; ಕೈ ಜೈ ಸಂವಿಧಾನ ಅಭಿಯಾನಕ್ಕೆ ಬಿಜೆಪಿಯಿಂದ ಪ್ರತ್ಯಭಿಯಾನ

Exam 3

Udayavani follow-up; ಶುಲ್ಕ ಪಡೆದೂ ಮುದ್ರಿತ ಪುಸ್ತಕ ನೀಡದ ಕರ್ನಾಟಕ ಮುಕ್ತ ವಿವಿ

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam 3

Udayavani follow-up; ಶುಲ್ಕ ಪಡೆದೂ ಮುದ್ರಿತ ಪುಸ್ತಕ ನೀಡದ ಕರ್ನಾಟಕ ಮುಕ್ತ ವಿವಿ

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

Thailand-PM

Property; ಸಿರಿ ಸಂಪತ್ತಿನ ಒಡತಿ: ಥಾಯ್ಲೆಂಡ್‌ ಪ್ರಧಾನಿ ಆಸ್ತಿಯೆಷ್ಟು ಗೊತ್ತೇ?

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

BJP FLAG

Constitution; ಕೈ ಜೈ ಸಂವಿಧಾನ ಅಭಿಯಾನಕ್ಕೆ ಬಿಜೆಪಿಯಿಂದ ಪ್ರತ್ಯಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.