ಮಕ್ಕಳಲ್ಲಿ ಶಿಸ್ತು,ಸಂಸ್ಕಾರ ರೂಪಿಸಿದ ಭಜನೆ​​​​​​​

Team Udayavani, Mar 23, 2019, 12:30 AM IST

2203bvre5.jpg

ಬ್ರಹ್ಮಾವರ: ಭಜನೆಯ ಮೂಲಕ ಮಕ್ಕಳಲ್ಲಿ ಉತ್ತಮ ಶಿಸ್ತು, ಸಂಸ್ಕಾರ ರೂಪಿಸುವ ಕಾರ್ಯ ಯಶಸ್ಸು ಕಂಡುಕೊಂಡಿದೆ.
ಬಾರಕೂರು ಧರ್ಮಶಾಲೆ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಮಾಸ್ತಿ ದುರ್ಗಾ ಚಿಣ್ಣರ ಬಳಗದ ಮಕ್ಕಳನ್ನು ಭಜನೆ ಮೂಲಕ ರೂಪಿಸಲಾಗುತ್ತಿದೆ. ಸುಮಾರು 15 ವರ್ಷಗಳಿಂದ ಈ ಮಾದರಿ ಕಾರ್ಯ ಸದ್ದಿಲ್ಲದೆ ನಡೆಯುತ್ತಿದೆ.

ಬಳಗದ ಮಾಹಿತಿ
ಈ ಚಿಣ್ಣರ ಬಳಗದಲ್ಲಿ 15ರಿಂದ 20 ವಿದ್ಯಾರ್ಥಿಗಳಿದ್ದಾರೆ. ಇವರೆಲ್ಲರೂ 1ರಿಂದ 10ನೇ ತರಗತಿ ವರೆಗೆ ವ್ಯಾಸಂಗ ಮಾಡುತ್ತಿರುವವರೇ ಆಗಿದ್ದಾರೆ. ಪ್ರತಿ ಶುಕ್ರವಾರ ಸಂಜೆ ದೇವಸ್ಥಾನದಲ್ಲಿ ಭಜನೆ ನಡೆಯುತ್ತದೆ. ಜಿಲ್ಲೆಯಾದ್ಯಂತ ಮಾತ್ರವಲ್ಲದೆ ವಿವಿಧೆಡೆ 2,000ಕ್ಕೂ ಮಿಕ್ಕಿ ಭಜನಾ ಕಾರ್ಯಕ್ರಮ ನಡೆಸಿದ ಹೆಗ್ಗಳಿಗೆ ಹೊಂದಿದೆ. ಗುರುಗಳಾದ ರಾಘವೇಂದ್ರ ರಾವ್‌ ಅವರು ಮಕ್ಕಳಿಗೆ ಭಜನಾ ತರಬೇತಿ ನೀಡುತ್ತಿದ್ದಾರೆ.

ಭಜನೆಗೆ ಪ್ರಾಧಾನ್ಯ
ಚಿಕ್ಕಮಕ್ಕಳಲ್ಲಿ ದೇವರ ಮೇಲೆ ಭಯ, ನಂಬಿಕೆಯನ್ನು ಮೂಡಿಸುವುದು. ಧ್ಯಾನ, ಭಜನೆ, ಸತ್ಸಂಗ ಮೊದಲಾದವುಗಳಿಗೆ ಹೆಚ್ಚಿನ ಪ್ರಾಧಾನ್ಯ ಕೊಟ್ಟು ಸನಾತನ ಧರ್ಮ ಉಳಿಸುವುದು ಬಳಗದ ಉದ್ದೇಶ.  ಭಜನೆಯಿಂದ ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಿದೆ. ಕಲಿಕೆಯಲ್ಲೂ ಉತ್ತಮ ಪ್ರಗತಿ ಸಾಧಿಸಿದ್ದಾರೆ. ಸಭಾ ಕಂಪನ ದೂರವಾಗಿ ತಾಳ್ಮೆ, ಶಿಸ್ತು ಮೂಡಿದೆ. ಮಕ್ಕಳ ಮನೆಯಲ್ಲೂ ಮದ್ಯವ್ಯಸನದಂತಹ ದುಶ್ಚಟಗಳನ್ನು ದೂರಮಾಡಲು ಸಹಕಾರಿಯಾಗಿದೆ.

ಕಲಿಕೆಗೂ ಪ್ರೋತ್ಸಾಹ
ಈ ಬಳಗದ ಅಧ್ಯಕ್ಷ ಅನಂತ ಪದ್ಮನಾಭ ಭಟ್‌ ಅವರು ಸಾರ್ವಜನಿಕರಿಂದ ಹಣ ಸಂಗ್ರಹಿಸದೆ ತಮ್ಮ ಸ್ವಂತ ಖರ್ಚಿನಿಂದ ಮಕ್ಕಳಿಗೆ ಪ್ರತಿ ವರ್ಷ ಕಲಿಕೋಪಕರಣ ಹಾಗೂ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸುತ್ತಿರುವುದು ಇನ್ನೊಂದು ವಿಶೇಷ. 

ಧಾರ್ಮಿಕ ಪ್ರಜ್ಞೆ ಅಗತ್ಯ
ಆಧುನಿಕ ಯುಗದ ಭರಾಟೆಯಲ್ಲಿ ಧಾರ್ಮಿಕ ಪ್ರಜ್ಞೆ ಮರೆಯಾಗಬಾರದು. ಭಜನೆಯಿಂದ ಬಳಗದ ಮಕ್ಕಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಉತ್ತಮ ಸಂಸ್ಕಾರ ಹೊಂದಿ ಭಾರತದ ಹೆಮ್ಮೆಯ ಪ್ರಜೆಗಳಾಗಿ ಬದುಕು ಸಾಗಿಸಬೇಕೆನ್ನುವುದು ನಮ್ಮ ಉದ್ದೇಶ.
– ಅನಂತ ಪದ್ಮನಾಭ ಭಟ್‌, 
 ಚಿಣ್ಣರ ಬಳಗದ ಅಧ್ಯಕ್ಷ

– ಪ್ರವೀಣ್‌ ಮುದ್ದೂರು

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.