ಬೆಳ್ಮಣ್: ಅನಾರೋಗ್ಯ ಪೀಡಿತನ ವೈದ್ಯಕೀಯ ನೆರವಿಗಾಗಿ ಯಕ್ಷಗಾನ
Team Udayavani, Mar 23, 2019, 12:30 AM IST
ಬೆಳ್ಮಣ್: ಸೊÌàದ್ಯೋಗದ ಮೂಲಕ ಜೀವನ ಸಾಗಿಸುತ್ತಿದ್ದ ಕುಂಟಾಡಿಯ ಸುಧೀರ್ ಎಂಬವರು ಅನಾರೋಗ್ಯ ಪೀಡಿತರಾದ ಹಿನ್ನೆಲೆಯಲ್ಲಿ ಅವರ ವೈದ್ಯಕೀಯ ನೆರವು ಮತ್ತು ಅವರ ಮಕ್ಕಳ ಶೈಕ್ಷಣಿಕ ನೆರವಿಗಾಗಿ ಪಳ್ಳಿ-ನಿಂಜೂರು ಯಕ್ಷ ಮಿತ್ರರು ಬಪ್ಪನಾಡು ಮೇಳದ ಯಕ್ಷಗಾನ ಆಡಿಸಿ ಧನಸಹಾಯ ನೀಡಿ ಮಾನವೀಯತೆ ಮೆರೆದಿದ್ದಾರೆ.
ಯಕ್ಷಮಿತ್ರರ ಈ ಬಳಗ ಈ ಹಿಂದೆಯೂ ಹಲವಾರು ಮಾನವೀಯ ಮೌಲ್ಯದ ಕಾರ್ಯಗಳನ್ನು ಮಾಡಿದ್ದು ಈ ಬಾರಿ ಪಳ್ಳಿಯಲ್ಲಿ ಆಡಿಸಿದ ಆಟದಲ್ಲಿ ಉಳಿಕೆಯಾದ 25000 ರೂ. ಗಳನ್ನು ಸುಧೀರ್‌ರವರಿಗೆ ನೀಡಿ ಇತರರಿಗೆ ಮಾದರಿಯಾಗಿದ್ದಾರೆ.
ಯಕ್ಷಮಿತ್ರರ ಯಕ್ಷಗಾನ ಪ್ರೇಮದ ಜತೆ ಸಾಮಾಜಿಕ ಕಳಕಳಿಯ ಈ ಚಿಂತನೆ ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಡಂಪಿಂಗ್ ಯಾರ್ಡ್ ಆದ ಮಣ್ಣಪಳ್ಳ!
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.