ವೋಟಿಗಾಗಿ ನಡಿಗೆ
Team Udayavani, Mar 23, 2019, 2:23 AM IST
ಬಿ.ಎಂ. ಇಂಗ್ಲಿಷ್ ಶಾಲೆಯು ವಜ್ರ ಮಹೋತ್ಸವದ ಸಂಭ್ರಮಾಚರಣೆಯಲ್ಲಿದೆ. ಆ ನಿಮಿತ್ತ ಶಾಲೆಯ ಹಳೆಯ ವಿದ್ಯಾರ್ಥಿಗಳೆಲ್ಲ ಸೇರಿ “ಡೈಮಂಡ್ ಜುಬ್ಲಿ ವಾಕಥಾನ್’ ಹಮ್ಮಿಕೊಂಡಿದ್ದಾರೆ. ವಾಕಥಾನ್‌ನ ಹೆಸರು “ವೋಟಿಂಗ್- ಮೈ ರೈಟ್ ಅಂಡ್ ರೆಸ್ಪಾನ್ಸಿಬಿಲಿಟಿ’. ಮತದಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಈ ನಡಿಗೆಯ ಉದ್ದೇಶ. ಶಾಲೆಯ ಆವರಣದಿಂದ ಶುರುವಾಗುವ ವಾಕಥಾನ್, ಕಬ್ಬನ್‌ಪಾರ್ಕ್‌ನಲ್ಲಿ ಅಂತ್ಯಗೊಳ್ಳಲಿದೆ.
ಚೀಫ್ ಟ್ರಾಫಿಕ್ ವಾರ್ಡನ್ ಡಾ. ಮೋಹನನ್ ನಂಬಿಯಾರ್ ವಾಕಥಾನ್‌ಗೆ ಚಾಲನೆ ನೀಡಲಿದ್ದಾರೆ
ಎಲ್ಲಿ?: ಬಿ.ಎಂ.ಶಾಲೆ ಆವರಣ, ಸೇಂಟ್ ಜಾನ್ಸ್ ರಸ್ತೆ
ಯಾವಾಗ?: ಮಾ.24, ಭಾನುವಾರ ಬೆಳಗ್ಗೆ 6.45
ಪ್ರವೇಶ: ಉಚಿತ | ಹೆಚ್ಚಿನ ಮಾಹಿತಿಗೆ: 9844108895
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.