ವೈಸ್ ಅಡ್ಮಿರಲ್ ಕರಮ್ ಬೀರ್ ಸಿಂಗ್ ಮುಂದಿನ ನೌಕಾಪಡೆ ಮುಖ್ಯಸ್ಥ
Team Udayavani, Mar 23, 2019, 10:38 AM IST
ಹೊಸದಿಲ್ಲಿ : ಕೇಂದ್ರ ಸರಕಾರ ಇಂದು ಶನಿವಾರ ವೈಸ್ ಅಡ್ಮಿರಲ್ ಕರಮ್ ಬೀರ್ ಸಿಂಗ್ ಅವರನ್ನು ಮುಂದಿನ ನೌಕಾ ಪಡೆ ಮುಖ್ಯಸ್ಥರನ್ನಾಗಿ ನೇಮಿಸಿತು.
ಈ ವರ್ಷ ಮೇ 31ರಂದು ಹಾಲಿ ನೌಕಾ ಪಡೆ ಮುಖ್ಯಸ್ಥ ಸುನೀಲ್ ಲಾಂಬಾ ಅವರ ಅಧಿಕಾರಾವಧಿ ಮುಗಿಯಲಿದ್ದು ಆ ಬಳಿಕ ಅವರ ಸ್ಥಾನವನ್ನು ಕರಮ್ ಬೀರ್ ಸಿಂಗ್ ತುಂಬಲಿದ್ದಾರೆ.
ವೈಸ್ ಅಡ್ಮಿರಲ್ ಕರಮ್‌ಬೀರ್ ಸಿಂಗ್, ಪಿವಿಎಸ್‌ಎಂ, ಎವಿಎಸ್‌ಎಂ, 2017ರ ಅಕ್ಟೋಬರ್ 31ರಂದು ಈಸ್ಟರ್ನ್ ನೇವಲ್ ಕಮಾಂಡ್ ನ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಆಗಿ ಅಧಿಕಾರ ಸ್ವೀಕರಿಸಿದ್ದರು. ಇವರು ಮಹಾರಾಷ್ಟ್ರದ ಖಡಕ್‌ವಾಸ್ಲಾ ದಲ್ಲಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ (ಎನ್‌ಡಿಎ) ಹಳೆವಿದ್ಯಾರ್ಥಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…