ಎಲ್ಲಾ ಕ್ಷೇತ್ರಗಳಲ್ಲೂ ಕೈ ಗೆಲ್ಲಿಸ್ತೇನೆ ;ಬಿಜೆಪಿ ಅಭ್ಯರ್ಥಿ ಎಡವಟ್ಟು
Team Udayavani, Mar 23, 2019, 1:04 PM IST
ಬೇಲೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಎ. ಮಂಜು ಇನ್ನೂ ಕಾಂಗ್ರೆಸ್ ಗುಂಗಿನಲ್ಲಿರುವಂತೆ ಕಾಣುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಅವರು 2023 ರ ವೇಳೆಗೆ ಹಾಸನದ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದಾಗಿ ಹೇಳಿದ್ದಾರೆ.
ಶನಿವಾರ ಹಾಸನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ದ್ದೇಶಿಸಿ ಮಾತನಾಡಿದ ಮಂಜು ಮಾತಿನ ಭರದಲ್ಲಿ ಬಾಯ್‌ತಪ್ಪಿ ಹಾಸನದ ಎಲ್ಲಾ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನಾಗಿ ಮಾಡತಕ್ಕಂತ ಜವಾಬ್ಧಾರಿ ನನ್ನದು ಎಂದು ಹೇಳಿದ್ದಾರೆ. ತಕ್ಷಣ ನೆರೆದಿದ್ದ ಕಾರ್ಯಕರ್ತರು ಕಾಂಗ್ರೆಸ್ ಅಲ್ಲ ಬಿಜೆಪಿ ಎಂದು ಕೂಗಿದರು.
ಗೌಡರಿಗೆ 9 ಕಂಟಕ
ಇದೇ ವೇಳೆ ಮಾತನಾಡಿ ಎ ಮಂಜು ದೇವೇಗೌಡರಿಗೆ ಈ ಬಾರಿ 9 ಕಂಟಕವಾಗಲಿದೆ. 1989, 1999 ರಲ್ಲಿ ಸೋತಂತೆ 2019 ರಲ್ಲೂ ಸೋಲಾಗಲಿದೆ. ಚುನಾವಣೆಯೂ 18 ಕ್ಕೆ ಬಂದಿದ್ದು, 1+8 =9 ಅದು ಸರಿಯಾಗಿಯೆ ಬಂದಿದೆ ಎಂದು ಸಂಖ್ಯಾ ಶಾಸ್ತ್ರ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.