ಸನ್ಯಾಸಿಗೆ ಜೆಡಿಎಸ್ ಟಿಕೆಟ್
Team Udayavani, Mar 24, 2019, 11:49 AM IST
ಇಟಾನಗರ: ಕಳೆದ 20 ವರ್ಷಗಳಿಂದ ಯಾವುದೇ ಪ್ರತಿಸ್ಪರ್ಧಿಯಿಲ್ಲದೆ ನಿರಾಯಾಸವಾಗಿ ಚುನಾವಣೆ ನಡೆಯುತ್ತಿದ್ದ ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯ ಮುಕ್ತೋ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಬೌದ್ಧ ಸನ್ಯಾಸಿಯಾದ ಲಾಮಾ ಲಾಬ್ಸಂಗ್ ಗ್ಯಾಟ್ಸೊ ಎಂಬುವರನ್ನು ಕಣಕ್ಕಿಳಿಸಲಾಗಿದೆ.
ಹಾಲಿ ಮುಖ್ಯಮಂತ್ರಿ ಪೆಮಾ ಖಂಡು ಅವರು ಪ್ರತಿನಿಧಿಸುತ್ತಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಥುಪ್ಟೆನ್ ಕುನೆನ್ ಎಂಬುವರನ್ನು ಸ್ಪರ್ಧೆಗಳಿಸಿದೆ. ಅರುಣಾಚಲ ಪ್ರದೇಶ ವಿಧಾನಸಭೆಯ 60 ಕ್ಷೇತ್ರಗಳಿಗೆ ಹಾಗೂ ಎರಡು ಲೋಕಸಭಾ ಕ್ಷೇತ್ರಗಳಿಗೆ ಏ. 11ರಂದು ಮತದಾನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.