ಅಂಡಮಾನ್‌ಗೆ ರಾಜ ಯಾರು?

ಬಿಜೆಪಿ ಗೆದ್ದಿರುವ ಕ್ಷೇತ್ರ ಕಸಿಯಲು ಟಿಎಂಸಿ,ಕಾಂಗ್ರೆಸ್‌ ಸಜ್ಜು

Team Udayavani, Mar 25, 2019, 6:00 AM IST

BJP-TMC

ಲಕ್ಷದ್ವೀಪದಂತೆಯೇ ದೇಶದ ಮತ್ತೂಂದು ದ್ವೀಪ ಸಮೂಹ ಅಂಡಮಾನ್‌ ಮತ್ತು ನಿಕೋಬರ್‌ ದ್ವೀಪ ಸಮೂಹ. ಇದುವರೆಗೆ ಒಟ್ಟು 17 ಬಾರಿ ಚುನಾವಣೆಯಾಗಿದೆ. 1952-57, 1957-62, 1962-67 ಈ ಸಾಲಿನಲ್ಲಿ ಕೇಂದ್ರ ಸರ್ಕಾರವೇ ಜನಪ್ರತಿನಿಧಿ ಸ್ಥಾನಕ್ಕೆ ಕ್ರಮವಾಗಿ ಜಾನ್‌ ರಿಚರ್ಡ್‌ಸನ್‌, ಲಚ್‌ಮಾನ್‌ ಸಿಂಗ್‌, ನಿರಂಜನ್‌ ಲಾಲ್‌ರನ್ನು ನೇಮಿಸಿತ್ತು.

1967-71ನೇ ಸಾಲಿನಿಂದ ಅಂಡಮಾನ್‌ ಮತ್ತು ನಿಕೋಬರ್‌ ದ್ವೀಪ ಸಮೂಹದ ಜನರೇ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡುವ ಪದ್ಧತಿ ಶುರುವಾಯಿತು. 1971-77ರ ವರೆಗೆ ಕಾಂಗ್ರೆಸ್‌ನ ಕೆ.ಆರ್‌.ಗಣೇಶ್‌ ಲೋಕಸಭೆಯ ಸದಸ್ಯರಾಗಿ ಅಲ್ಲಿಂದ ಗೆದ್ದಿದ್ದರು.

1977-1999ರ ವರೆಗೆ ಕಾಂಗ್ರೆಸ್‌ನ ಮನೋರಂಜನ್‌ ಭಕ್ತ ಸತತ ಏಳು ಬಾರಿ ಗೆದ್ದಿದ್ದರು. 1999-2004ನೇ ಅವಧಿಯ ಹದಿಮೂರನೇ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿಷ್ಣು ಪದ ರಾಯ್‌ ಗೆದ್ದಿದ್ದರು. 2004-2009ನೇ ಸಾಲಿನ 14ನೇ ಸಾಲಿನ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮನೋರಂಜನ್‌ ಭಕ್ತ ಮತ್ತೆ ಗೆದ್ದಿದ್ದರು. 2009 ಮತ್ತು 2014ರ ಚುನಾವಣೆಯಲ್ಲಿ ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿಷ್ಣು ಪದ ರಾಯ್‌ ಗೆದ್ದಿದ್ದಾರೆ. ದ್ವೀಪ ಸಮೂಹದಲ್ಲಿ ಪಶ್ಚಿಮ ಬಂಗಾಳ ವಿಶೇಷವಾಗಿ ಬಂಗಾಳಿ ಸಮುದಾಯದ ಪ್ರಭಾವ ಹೆಚ್ಚು ಎದ್ದುಕಾಣುತ್ತದೆ.

ಇಲ್ಲಿ ಒಟ್ಟು ಮೂರು ಜಿಲ್ಲೆಗಳಿವೆ, 6 ಉಪ ವಿಭಾಗಗಳು, 9 ತಾಲೂಕು, 69 ಗ್ರಾಮ ಪಂಚಾಯತ್‌ಗಳು, 7 ಪಂಚಾಯತ್‌ ಸಮಿತಿಗಳು, 2 ಜಿಲ್ಲಾ ಪರಿಷತ್‌ಗಳು ಇವೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.