ದಿಲ್ಲಿ : ವರ್ಷದ ಮೊದಲ ಮೂರು ತಿಂಗಳಲ್ಲೆ ಐದು ಡೆಂಗೀ ಕೇಸು ಪತ್ತೆ
Team Udayavani, Mar 25, 2019, 3:43 PM IST
ಹೊಸದಿಲ್ಲಿ : ಈ ಮಾರ್ಚ್ ತಿಂಗಳಲ್ಲೇ ಮೂರು ಪ್ರಕರಣ ಸೇರಿದಂತೆ ಈ ವರ್ಷ ಈ ತನಕ ಕನಿಷ್ಠ ಐದು ಡೆಂಗೀ ಕೇಸುಗಳನ್ನು ಪತ್ತೆ ಹಚ್ಚಲಾಗಿದೆ.
ಸಾಮಾನ್ಯವಾಗಿ ನುಸಿಗಳಿಂದ ಹರಡುವ ಈ ರೋಗ ಜುಲೈ ನಿಂದ ನವೆಂಬರ್ ವರೆಗಿನ ಅವಧಿಯಲ್ಲಿ ಅಧಿಕ ಸಂಖ್ಯೆಯಲ್ಲಿ ಕಂಡು ಬರುವ ಹೊರತಾಗಿಯೂ ಈ ವರ್ಷದ ಮೊದಲ ಮೂರು ತಿಂಗಳಲ್ಲೇ ಐದು ಕೇಸುಗಳು ಪತ್ತೆಯಾಗಿರುವುದು ಕಳವಳಕಾರಿಯಾಗಿದೆ ಎಂದು ವರದಿಗಳು ತಿಳಿಸಿವೆ.
ಕಳೆದ ವರ್ಷ ದಕ್ಷಿಣ ದಿಲ್ಲಿ ಮುನಿಸಿಪಲ್ ಕಾರ್ಪೊರೇಶನ್ (ಎಸ್ಡಿಎಂಸಿ) 2,798 ಡೆಂಗೀ ಕೇಸುಗಳನ್ನು ಪತ್ತೆ ಹಚ್ಚಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.