ಟಿ20: ಲಂಕಾವನ್ನು ಕ್ಲೀನ್ಸ್ವೀಪ್ ಮಾಡಿದ ದ.ಆಫ್ರಿಕಾ
Team Udayavani, Mar 26, 2019, 6:00 AM IST
ಜೊಹಾನ್ಸ್ಬರ್ಗ್: ಪ್ರವಾಸಿ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯವನ್ನೂ ಗೆದ್ದ ದಕ್ಷಿಣ ಆಫ್ರಿಕಾ, ಸರಣಿಯನ್ನು ಕ್ಲೀನ್ಸ್ವೀಪ್ ಆಗಿ ವಶಪಡಿಸಿಕೊಂಡಿದೆ.
ಜೊಹಾನ್ಸ್ಬರ್ಗ್ನಲ್ಲಿ ನಡೆದ ಅಂತಿಮ ಪಂದ್ಯವನ್ನು ಆಫ್ರಿಕಾ ಡಿಎಲ್ ನಿಯಮದಂತೆ 45 ರನ್ನುಗಳಿಂದ ಗೆದ್ದಿತು. ಮೊದಲು ಬ್ಯಾಟಿಂಗ್ ನಡೆಸಿದ ಹರಿಣಗಳ ಪಡೆ 2 ವಿಕೆಟಿಗೆ 198 ರನ್ ಪೇರಿಸಿತು. ಲಂಕಾ ಸರದಿಯ 12ನೇ ಓವರ್ ವೇಳೆ ಮಳೆ ಸುರಿದುದರಿಂದ ಗುರಿ ಬದಲಾಯಿತು. 17 ಓವರ್ಗಳಲ್ಲಿ 183 ರನ್ ಗಳಿಸುವ ಗುರಿ ಲಭಿಸಿತು. ಆದರೆ 15.4 ಓವರ್ಗಳಲ್ಲಿ 137ಕ್ಕೆ ಕುಸಿಯಿತು.
ಸಂಕ್ಷಿಪ್ತ ಸ್ಕೋರ್: ದಕ್ಷಿಣ ಆಫ್ರಿಕಾ 2 ವಿಕೆಟಿಗೆ 198 (ಪ್ರಿಟೋರಿಯಸ್ ಔಟಾಗದೆ 77, ಹೆಂಡ್ರಿಕ್ಸ್ 66). ಶ್ರೀಲಂಕಾ 15.4 ಓವರ್ಗಳಲ್ಲಿ 137 (ಡಿಕ್ವೆಲ್ಲ 38, ಉದಾನ 36, ಫೆಲುಕ್ವಾಯೊ 24ಕ್ಕೆ 4).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.