ಮಳೆಹಾನಿ ಸಂತ್ರಸ್ತರ ಮುಗಿಯದ ಗೋಳು : ಸೌಲಭ್ಯಕ್ಕಾಗಿ ಆಗ್ರಹ


Team Udayavani, Mar 26, 2019, 6:30 AM IST

malehani

ಮಡಿಕೇರಿ : ಪ್ರವಾಹ ಮತ್ತು ಭೂ ಕುಸಿತಕ್ಕೆ ಸಿಲುಕಿ ಮದೆನಾಡು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಉದ್ದಮೊಟ್ಟೆ ಗ್ರಾಮದಲ್ಲಿ ಮೂಲಭೂತ ವ್ಯವಸ್ಥೆಗಳೇ ಭೂ ಸಮಾಧಿಯಾಗಿದೆ. ಪ್ರಕೃತಿ ವಿಕೋಪ ಘಟಿಸಿ ಏಳು ತಿಂಗಳು ಕಳೆದರೂ ಜಿಲ್ಲಾಡಳಿತ ಸೂಕ್ತ ಸ್ಪಂದನೆ ತೋರಿಲ್ಲ ಎಂದು ಆರೋಪಿಸಿ ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದರು. ಪ್ರವಾಹ ಮತ್ತು ಭೂ ಕುಸಿತದಿಂದ ಛಿದ್ರವಾಗಿರುವ ಗ್ರಾಮದ ಸಂಪರ್ಕ ಸೇತುವೆಯನ್ನು ಪನರ್‌ ನಿರ್ಮಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸಬೇಕೆಂದು ಒತ್ತಾಯಿಸಿರುವ ಉದ್ದಮೊಟ್ಟೆ ನಿವಾಸಿಗಳು, ತಪ್ಪಿದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸಾಮೂಹಿಕವಾಗಿ ಮತದಾನವನ್ನು ಬಹಿಷ್ಕರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಉದ್ದಮೊಟ್ಟೆ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ ಸಂತ್ರಸ್ತ ಗ್ರಾಮಸ್ಥರು, ಸರಕಾರ ಮತ್ತು ಜಿಲ್ಲಾಡಳಿತದ ವಿರುದ್ದ ಅಸಮಧಾನ ವ್ಯಕ್ತಪಡಿಸಿದರು. ರಾಜ್ಯ ಸರಕಾರ ಮತ್ತು ಕೊಡಗು ಜಿಲ್ಲಾಡಳಿತ ಉದ್ದಮೊಟ್ಟೆ ಗ್ರಾಮವನ್ನು ಪರಿಹಾರ ಕಾಮಗಾರಿಯಲ್ಲಿ ನಿರ್ಲಕ್ಷಿÂಸಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಸರಕಾರ ಮತ್ತು ಜಿಲ್ಲಾಡಳಿತದ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸಿದರು.

ಪ್ರಕೃತಿ ವಿಕೋಪದಿಂದ ಮನೆ, ಆಸ್ತಿ ಕಳೆದುಕೊಂಡವರಿಗೆ ಮತ್ತು ಹಾನಿ ಸಂಭವಿಸಿದ ಬಹುತೇಕ ಪ್ರಕರಣಗಳಲ್ಲಿ ಇಂದಿಗೂ ಪರಿಹಾರ ದೊರಕಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಸ್ಪಂದನೆ ತೋರುತ್ತಿಲ್ಲ ಎಂದು ಆಕ್ರೋಷ ಹೊರಗೆಡವಿದರು. ಇದೀಗ ಮತ್ತೂಂದು ಮಳೆಗಾಲ ಸಮೀಪಿಸುತ್ತಿದ್ದು, ಮದೆನಾಡು ವ್ಯಾಪ್ತಿಯ ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಕಿರಿಕಿಲ್‌, ಜೋಡುಪಾಲ, ಉದ್ದಮೊಟ್ಟೆ, ಗ್ರಾಮಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಡಳಿತ ವ್ಯವಸ್ಥೆ ಮತ್ತು ಚುನಾಯಿತ ಜನಪ್ರತಿನಿಧಿಗಳು ತಕ್ಷಣವೇ ಗಮನ ಹರಿಸಬೇಕು. ತಪ್ಪಿದ್ದರೆ ಮುಂದಿನ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.