ಕೊಡವ ಬುಡಕಟ್ಟು ಕುಲಕ್ಕೆ ರಾಜ್ಯಾಂಗ ಭದ್ರತೆ : ಡಾ| ಬಲವೀರ್‌


Team Udayavani, Mar 26, 2019, 6:30 AM IST

kodava-badakutumba

ಮಡಿಕೇರಿ: ಕೊಡವ ಬುಡ ಕಟ್ಟು ಕುಲವು ಕೊಡಗಿನ ಭೌಗೋಳಿಕ ಸರಹದ್ದಿಗೆ ಸೀಮಿತವಾಗಿದ್ದು, ಈ ಪ್ರದೇಶದ ಭೂ-ರಾಜಕೀಯ ಅಸ್ತಿತ್ವವು ಕೊಡವರ ಸಾಂಪ್ರದಾಯಿಕ ಆವಾಸ ಸ್ಥಾನವನ್ನು ಸ್ಥಿರೀಕರಿಸುತ್ತದೆ. ಕೊಡವರು ರಾಜ್ಯಾಂಗದ ಶೆಡ್ನೂಲ್‌ ಪಟ್ಟಿಯೊಳಗೆ ಭದ್ರತೆ ಪಡೆಯುವ ಎಲ್ಲಾ ಆರ್ಹತೆ ಹೊಂದಿದ್ದು, ಕೊಡವ ಬುಡಕಟ್ಟು ಕುಲಕ್ಕೆ ರಾಜ್ಯಾಂಗ ಭದ್ರತೆಗೆ ಅವರ ಪ್ರಾಚೀನ ಜನಪದೀಯ ಅಂಶಗಳೇ ಪ್ರಧಾನ ಮಾನದಂಡವಾಗಿದೆ ಎಂದು ಖ್ಯಾತ ರಾಜಕೀಯ ವಿಜ್ಞಾನಿ, ಪ್ಯಾರಿಸ್‌ ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕ ಮತ್ತು ಟುನಿಶಿಯ ದೇಶದ ನೂತನ ಸಂವಿಧಾನ ರಚನಾ ಕರಡು ಸಮಿತಿಯ ಸದಸ್ಯ, ವಿದ್ವಾಂಸ ಡಾ|| ಬಲವೀರ್‌ ಅರೋರ ಪ್ರತಿಪಾದಿಸಿದರು.

ವಿಶ್ವ ಜನಾಂಗೀಯ ತಾರತಮ್ಯ ನಿವಾರಣ ದಿನಾಚರಣೆ ಅಂಗವಾಗಿ ಕೊಡವ ನ್ಯಾಷನಲ್‌ ಕೌನ್ಸಿಲ್‌ (ಸಿಎನ್‌ಸಿ) ಸಂಘಟನೆ ವತಿಯಿಂದ ನಗರದ ಹೊರವಲಯದ ಕ್ಯಾಪಿಟಲ್‌ ವಿಲೇಜ್‌ ರೆಸಾರ್ಟ್‌ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ವಿಚಾರಗೋಷ್ಠಿಯಲ್ಲಿ ಅವರು ಮಾತನಾ ಡಿದರು ಕೊಡವರ ಅನನ್ಯ ಸಂಸ್ಕೃತಿ, ಬೇಟೆ, ಯುದ್ಧ, ಆಹಾರ ಪದ್ಧತಿ, ಆರಾಧನಾ ಪದ್ಧತಿ, ಬುಡಕಟ್ಟು ಜೀವನ ವಿಧಾನವನ್ನು ಹೊಂದಿದೆ ಎಂದು ಆರೋರ ಬಲವಾಗಿ ಪ್ರತಿಪಾದಿಸಿದರು.

ಕೊಡವ ಸಮುದಾಯಕ್ಕೆ ಬುಡಕಟ್ಟು ಸ್ಥಾನಮಾನ, ಕೊಡವರ ಭೂ- ರಾಜ ಕೀಯ ಹಕ್ಕೊತ್ತಾಯವನ್ನು ಸ್ಥಿರೀಕರಿಸಲು ಕೊಡವ ಲ್ಯಾಂಡ್‌ ಅಟೋನಮಿ ಮತ್ತು ಕೊಡವ ಹೆಗ್ಗುರುತಿನ ಪ್ರತಿಬಿಂಬವಾದ ಕೊಡವ ತಕ್ಕನ್ನು ಸಂವಿಧಾನದ 8ನೇ ಶೆಡ್ನೂಲ್‌ಗೆ ಸೇರಿಸಲೇಬೇಕು ಎಂದರು. ಡಾ|| ಅರೋರ ನೀಡಿದರು.

ಸಿಎನ್‌ಸಿ ಅಧ್ಯಕ್ಷ ಎನ್‌.ಯು.ನಾಚಪ್ಪ ಅಧ್ಯಕ್ಷತೆವಹಿಸಿದ್ದರು. ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಮತ್ತು ವಕೀಲ ಎಂ.ಟಿ.ನಾಣಯ್ಯ, ಕಲಿಯಂಡ ಮೀನಾ ಪ್ರಕಾಶ್‌, ಪುಲ್ಲೇರ ಸ್ವಾತಿ ಕಾಳಪ್ಪ, ಬೊಟ್ಟೋಳಂಡ ಕಾಶಿ ಅಚ್ಚಯ್ಯ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್‌.ದೇವಯ್ಯ, ಕೊಡಗು ದೇವಕಾಡ್‌ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಡಾ|| ನಂಜಪ್ಪ ಭಾಗವಹಿಸಿದ್ದರು.

ಮಾಹಿತಿ ಸಂಗ್ರಹ
ಬುಡಕಟ್ಟು ಕುಲವನ್ನು ಸಂವಿಧಾನದ ಶೆಡ್ನೂಲ್‌ ಪಟ್ಟಿಗೆ ಸೇರಿಸಬೇಕೆಂಬ ಸಿ.ಎನ್‌.ಸಿಯ ದೀರ್ಘ‌ಕಾಲದ ಹಕ್ಕೊತ್ತಾಯವನ್ನು ಮನ್ನಿಸಿದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಮೈಸೂರು ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಕೊಡವರ ಸಮಗ್ರ ಕುಲಶಾಸ್ತ್ರ ಅಧ್ಯಯನದ ಜವಾಬ್ದಾರಿ ವಹಿಸಿದ್ದು, ಈ ಸಂಬಂಧ ಆ ಸಂಸ್ಥೆಯ ವತಿಯಿಂದ ಕೊಡವರ ಕುಲಶಾಸ್ತ್ರ ಅಧ್ಯಯನ ತಂಡ ಕಳೆದ 75 ದಿನಗಳಿಂದ ಕೊಡಗಿನ ಪ್ರತಿ ನಾಡುಗಳ, ಗ್ರಾಮಗಳ ಕೊಡವರನ್ನು ಖುದ್ದು ಭೇಟಿಯಾಗಿ ಮಾಹಿತಿ ಕಲೆ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ೊಡವ ಬುಡಕಟ್ಟು ಕುಲಕ್ಕೆ ರಾಜ್ಯಾಂಗ ಖಾತರಿಯ ವಿಚಾರವಾಗಿ ವಿಶೇಷ ವಿಚಾರಗೋಷ್ಠಿ ಆಯೋಜಿಸಲಾಗಿದೆ ಎಂದು ನಾಚಪ್ಪ ತಿಳಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.