ಶಾರದಾ ಪೀಠ ಕಾರಿಡಾರ್‌ಗೆ ಪಾಕಿಸ್ಥಾನ ಸಮ್ಮತಿ
Team Udayavani, Mar 26, 2019, 6:00 AM IST
ಇಸ್ಲಾಮಾಬಾದ್: ಸಿಕ್ಖರ ಪವಿತ್ರ ಸ್ಥಳ ಕರ್ತಾರ್ಪುರಕ್ಕೆ ತೆರಳಲು ಪಾಕಿಸ್ಥಾನ ಪ್ರತ್ಯೇಕ ಕಾರಿಡಾರ್ ನಿರ್ಮಾಣಕ್ಕೆ ಒಪ್ಪಿದ ಬೆನ್ನಲ್ಲೇ, ಹಿಂದೂಗಳ ಪವಿತ್ರ ಸ್ಥಳ ಶಾರದಾ ಪೀಠಕ್ಕೆ ತೆರಳಲೂ ಕಾರಿಡಾರ್ ನಿರ್ಮಾಣ ಮಾಡಲು ಪಾಕಿಸ್ಥಾನ ಒಪ್ಪಿದೆ ಎಂದು ಹೇಳಲಾಗಿದೆ.
ಈಗಾಗಲೇ ಭಾರತ ಈ ಸಂಬಂಧ ಪ್ರಸ್ತಾವನೆಯನ್ನು ಪಾಕಿಸ್ಥಾನಕ್ಕೆ ಸಲ್ಲಿಸಿತ್ತು. ಪಾಕಿಸ್ಥಾನ ಸರಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪ್ರಧಾನಿಗೆ ವರದಿಯನ್ನು ಸಲ್ಲಿಸಲಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ. ಸುಮಾರು 5 ಸಾವಿರ ವರ್ಷಗಳ ಹಿಂದೆ ರಾಜ ಅಶೋಕನ ಕಾಲದಲ್ಲಿ ನಿರ್ಮಾಣವಾಗಿದ್ದ ಈ ಶಾರದಾ ಪೀಠ, ದೇಶ ವಿಭಜನೆಯ ಅನಂತರ ಪಾಕಿಸ್ಥಾನಕ್ಕೆ ಸೇರಿತ್ತು. ಅಂದಿ ನಿಂದಲೂ ಪೀಠ ಹಾಗೂ ಪಾಠಶಾಲೆ ಪಾಳುಬಿದ್ದಿದೆ. 6ನೇ ಶತಮಾನದಿಂದ ಮತ್ತು 12ನೇ ಶತಮಾನದ ವರೆಗೂ ಈ ಪೀಠ ಭಾರತ ಉಪಖಂಡದಲ್ಲಿ ಪ್ರಮುಖ ಅಧ್ಯಯನ ಕೇಂದ್ರಗಳಲ್ಲಿ ಒಂದಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.