ದೇಶದ ಜತೆ ಕ್ಷೇತ್ರದ ಅಭಿವೃದ್ಧಿ ಮುಖ್ಯ

ಕಾಂಗ್ರೆಸ್‌- ಜೆಡಿಎಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌

Team Udayavani, Mar 26, 2019, 6:30 AM IST

pramod
  • ಲೋಕಸಭೆಗೆ ಮೊದಲ ಬಾರಿ ಸ್ಪರ್ಧಿಸುತ್ತಿದ್ದೀರಿ. ಏನನ್ನಿಸುತ್ತಿದೆ?
    ಚುನಾವಣೆಯಲ್ಲಿ ಸ್ಪರ್ಧಿಸಲು ದೇವರ, ಪಕ್ಷದ, ಪಕ್ಷಗಳ ನಾಯಕರ, ಜನರ ಪ್ರೇರಣೆ ಬೇಕು. ದೇವರ ಮೇಲೆ ಮತ್ತು ಜನರ ಮೇಲೆ ಭಾರ ಹಾಕಿ ಸ್ಪರ್ಧಿಸುತ್ತಿದ್ದೇನೆ.
  • ಸ್ಥಳೀಯವಾಗಿ ಕಾಂಗ್ರೆಸ್‌ ಮತ್ತು ರಾಜ್ಯದಲ್ಲಿ ಎರಡೂ ಪಕ್ಷಗಳಲ್ಲಿ ಅತೃಪ್ತಿ ಇದೆಯಲ್ಲವೆ?
    ಪ್ರತಿ ಚುನಾವಣೆಯಲ್ಲಿಯೂ ಸ್ವಲ್ಪ ಮಟ್ಟಿನ ಅತೃಪ್ತಿ ಸಹಜ. ಕಳೆದ 10-15 ದಿನಗಳ ಹಿಂದೆ ಇದ್ದ ಅತೃಪ್ತಿ ಸಾಕಷ್ಟು ಶಮನವಾಗಿದೆ. ಇನ್ನೇನಾದರೂ ಅತೃಪ್ತಿ ಉಳಿದಿದ್ದರೆ ಮಾತುಕತೆ ಮೂಲಕ ನಿವಾರಿಸಲಾಗುತ್ತದೆ. ಎಲ್ಲರೂ ಒಂದಾಗಿ ಚುನಾವಣೆ ಎದುರಿಸುತ್ತೇವೆ ಎಂಬ ವಿಶ್ವಾಸವಿದೆ.
  •  ಗೆದ್ದರೆ ಯಾವ ಪಕ್ಷದ ಕಡೆ ಇರುತ್ತೀರಿ?
    ಐದು ವರ್ಷ ಎರಡೂ ಪಕ್ಷಗಳ ಜತೆ ಜತೆಯಾಗಿ ಜವಾಬ್ದಾರಿಯನ್ನು ನಿರ್ವಹಿಸುವೆ. ನನ್ನ ಪರವಾಗಿ ಕೆಲಸ ಮಾಡಿದ ಕಾರ್ಯಕರ್ತರು, ಮತ ಹಾಕಿದ ಮತದಾರರನ್ನು ಮರೆಯಲು ಸಾಧ್ಯವೆ?
  • ಯಾವ ಆಧಾರದಲ್ಲಿ ಮತ ಯಾಚಿಸುವಿರಿ?
    ದೇವರ ದಯೆಯಿಂದ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಲು ನನಗೆ ಅವಕಾಶ ಸಿಕ್ಕಿದಾಗ ಜನರ ಮತ್ತು ಕ್ಷೇತ್ರದ ಅಭಿವೃದ್ಧಿಯನ್ನು ಶಕ್ತಿ ಮೀರಿ ಮಾಡಿದ್ದೇನೆ. ಕ್ಷೇತ್ರದ ಹೊರಗಿನವರಿಗೂ ನಾನು ನನ್ನ ಕ್ಷೇತ್ರದಲ್ಲಿ ಮಾಡಿದ ಕೆಲಸಗಳ ಮಾಹಿತಿ ತಿಳಿದಿರುತ್ತದೆ. ಕೆಲಸ ಮಾಡದವರು ಮತ್ತು ಮಾಡಿದವರ ನಡುವಿನ ಹೋರಾಟ ಇದು. ಹೊರಗಿನವರಿಗೆ ಅವಕಾಶ ಕೊಟ್ಟರೆ ಅವರಿಗೆ ಕ್ಷೇತ್ರದ ಮೇಲೆ ಮಮಕಾರ ಇರದು ಎಂಬುದಕ್ಕೆ ಶೋಭಾ ಕರಂದ್ಲಾಜೆಯವರೇ ಉದಾಹರಣೆ. ನಮಗೆ ರಾಷ್ಟ್ರ ಮುಖ್ಯ. ಅದರ ಜತೆಗೆ ಕ್ಷೇತ್ರವೂ ಮುಖ್ಯ. ಕ್ಷೇತ್ರದ ಅಭಿವೃದ್ಧಿಯಾದರೆ ಮಾತ್ರ ರಾಷ್ಟ್ರದ ಅಭಿವೃದ್ಧಿಯಾಗುತ್ತದೆ ಎಂಬುದು ನಂಬಿಕೆ.

ಟಾಪ್ ನ್ಯೂಸ್

hk-patil

MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು‌ ಕಾನೂನು ಇದೆಯೇ?: ಎಚ್.ಕೆ.ಪಾಟೀಲ್

voter

Maharashtra Polls; ಹರಿಯಾಣದಂತೆ ಬಂಡಾಯ ಸ್ಪರ್ಧಿಗಳು ಲೆಕ್ಕಾಚಾರ ತಲೆಕೆಳಗಾಗಿಸುತ್ತಾರೆಯೇ?

US Election Result:ಡೊನಾಲ್ಡ್ ಟ್ರಂಪ್‌ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?

US Election Result:ಡೊನಾಲ್ಡ್ ಟ್ರಂಪ್‌ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?

siddanna

MUDA; ಲೋಕಾಯುಕ್ತ ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ: ಸಿಎಂ ಕಿಡಿ

Actor Surya: ಶಿವಣ್ಣ ಜೊತೆ ಸ್ಪರ್ಧೆಯಿಲ್ಲ; ತಮಿಳು ನಟ ಸೂರ್ಯ ಸ್ಪಷ್ಟನೆ  

Actor Surya: ಶಿವಣ್ಣ ಜೊತೆ ಸ್ಪರ್ಧೆಯಿಲ್ಲ; ತಮಿಳು ನಟ ಸೂರ್ಯ ಸ್ಪಷ್ಟನೆ  

1-reddd

BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

hk-patil

MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು‌ ಕಾನೂನು ಇದೆಯೇ?: ಎಚ್.ಕೆ.ಪಾಟೀಲ್

9

BTS Kannada Movie: ತೆರೆ ಹಿಂದಿನ ಕಥೆಗಳ ಬಿಟಿಎಸ್‌

voter

Maharashtra Polls; ಹರಿಯಾಣದಂತೆ ಬಂಡಾಯ ಸ್ಪರ್ಧಿಗಳು ಲೆಕ್ಕಾಚಾರ ತಲೆಕೆಳಗಾಗಿಸುತ್ತಾರೆಯೇ?

US Election Result:ಡೊನಾಲ್ಡ್ ಟ್ರಂಪ್‌ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?

US Election Result:ಡೊನಾಲ್ಡ್ ಟ್ರಂಪ್‌ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?

siddanna

MUDA; ಲೋಕಾಯುಕ್ತ ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ: ಸಿಎಂ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.