ಜಾತಿಗಿಂತ ಅಭ್ಯರ್ಥಿಗೆ ಮತದಾರನ ಮಣೆ

ರಾಜಾಜಿನಗರ ವಿಧಾನಸಭಾ ಕ್ಷೇತ್ರ

Team Udayavani, Mar 26, 2019, 12:22 PM IST

jatiginta

ಕ್ಷೇತ್ರದ ವಸ್ತುಸ್ಥಿತಿ: ಮೂರು ಬಾರಿ (2008, 2013, 2018) ವಿಧಾನಸಭಾ ಚುನಾವಣೆಯಲ್ಲೂ ಸುರೇಶ್‌ ಗೆಲುವು ಸಾಧಿಸುವ ಮೂಲಕ ರಾಜಾಜಿನಗರ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎನಿಸಿದೆ. ಮುಖ್ಯವಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಅವರಿಗೆ ಬರೋಬ್ಬರಿ 48 ಸಾವಿರ ಮತಗಳ ಮುನ್ನಡೆ ತಂದುಕೊಟ್ಟು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಕ್ಷೇತ್ರವಿದು.

2014ರ ಲೋಕಸಭಾ ಚುನಾವಣೆಯಲ್ಲಿ ಚಲಾವಣೆಯಾದ 1,16,325 (ಶೇ.59.79) ಮತಗಳ ಪೈಕಿ, ಕಾಂಗ್ರೆಸ್‌ನ ರಿಜ್ವಾನ್‌ ಅರ್ಷದ್‌ 28,359 (ಶೇ.24.7), ಹಾಲಿ ಸಂಸದ ಪಿ.ಸಿ.ಮೋಹನ್‌ ಪರ 76,961 (ಶೇ.67) ಮತಗಳು ಚಲಾವಣೆಯಾಗಿದ್ದವು. ಕ್ಷೇತ್ರದಲ್ಲಿ 7 ಬಿಬಿಎಂಪಿ ವಾರ್ಡ್‌ಗಳಿದ್ದು, 4ರಲ್ಲಿ ಬಿಜೆಪಿ, 3ರಲ್ಲಿ ಕಾಂಗ್ರೆಸ್‌ ಕಾರ್ಪೊರೇಟರ್‌ಗಳಿದ್ದಾರೆ.

ಆದರೆ, 2014ರ ಚುನಾವಣೆ ವೇಳೆಯ ಸ್ಥಿತಿಗೆ ಹೋಲಿಸಿದರೆ, ಈ ಬಾರಿ ಸ್ಥಿತಿಗತಿ ಬದಲಾಗಿದ್ದು, ಬಿಜೆಪಿ ಮತಗಳಿಕೆಯಲ್ಲಿ ವ್ಯಾತ್ಯಾಸವಾಗಬಹುದು. ಉತ್ತರ ಕರ್ನಾಟಕ ಭಾಗದ ಬಹಳಷ್ಟು ಜನರು ರಾಜಾಜಿನಗರದಲ್ಲಿ ನೆಲೆಸಿದ್ದಾರೆ. ಬೆಂಗಳೂರಿನಲ್ಲಿ ಅತೀ ಹೆಚ್ಚು ಕನ್ನಡಿಗರಿರುವ ಕ್ಷೇತ್ರ ಇದಾಗಿದೆ. ಇಲ್ಲಿನ ಜನ ಆಶ್ವಾಸನೆ, ಜಾತಿಗಿಂತ ಅಭ್ಯರ್ಥಿ ನೋಡಿ ಮತ ಚಲಾಯಿಸುವುದು ವಾಡಿಕೆ. 2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಕೇಂದ್ರ ಲೋಕಸಭಾ ವ್ಯಾಪ್ತಿಯಲ್ಲಿಯೇ ಅತಿ ಹೆಚ್ಚು ಮತದಾನ ಈ ಕ್ಷೇತ್ರದಲ್ಲಾಗಿದೆ.

ಸಂಸದರಿಂದ ಬಂದ ಪ್ರಮುಖ ಕೊಡುಗೆಗಳು
-ಜಗಜ್ಯೋತಿ ಬಸವೇಶ್ವರ ಸಹಕಾರ ಸಂಘ ಶಿಕ್ಷಣ ಸಂಸ್ಥೆಯಲ್ಲಿ ಸಭಾಂಗಣ ನಿರ್ಮಾಣ.
-ಬಸವೇಶ್ವರ ನಗರ ವಾರ್ಡ್‌ನಲ್ಲಿ ಅಂಗನವಾಡಿ ನಿರ್ಮಾಣ

ನಿರೀಕ್ಷೆಗಳು
-ತಗ್ಗು ಹಾಗೂ ಕೊಳಚೆ ಪ್ರದೇಶಗಳ ಅಭಿವೃದ್ಧಿ
-ಸಿಗ್ನಲ್‌ ಮುಕ್ತ ರಸ್ತೆ ನಿರ್ಮಾಣ ಯೋಜನೆ

-ವಾರ್ಡ್‌ಗಳು- 7
-ಬಿಜೆಪಿ – 4
-ಕಾಂಗ್ರೆಸ್‌ – 3

-ಜನಸಂಖ್ಯೆ- 3,36,008
-ಮತದಾರರ ಸಂಖ್ಯೆ- 2,04,806
-ಪುರುಷರು – 1,04,036
-ಮಹಿಳೆಯರು – 1,00,770

2014ರ ಚುನಾವಣೆಯಲ್ಲಿ ಚಲಾವಣೆಯಾದ ಮತಗಳು- 1,16,325 (ಶೇ.59.79)
-ಬಿಜೆಪಿ ಪಡೆದ ಮತಗಳು – 76,961 (ಶೇ.67)
-ಕಾಂಗ್ರೆಸ್‌ ಪಡೆದ ಮತಗಳು – 28,359 (ಶೇ.24.7)
-ಜೆಡಿಎಸ್‌ ಪಡೆದ ಮತಗಳು – 4,466 (ಶೇ.3.9)

2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
-ಎಸ್‌.ಸುರೇಶ್‌ ಕುಮಾರ್‌ ಬಿಜೆಪಿ ಶಾಸಕ
-ಪಾಲಿಕೆಯಲ್ಲಿ ಬಿಜೆಪಿ ಸದಸ್ಯರು – 6
-ಕಾಂಗ್ರೆಸ್‌ ಸದಸ್ಯರು -1

ಮಾಹಿತಿ: ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

dw

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.