ಪ್ಲಾಸ್ಟಿಕ್‌ ಸಂಪೂರ್ಣ ನಿಷೇಧ ಅಗತ್ಯ


Team Udayavani, Mar 26, 2019, 12:21 PM IST

plastic

ಬೆಂಗಳೂರು: ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಬಳಕೆ ಮೇಲೆ ಸಂಪೂರ್ಣ ನಿಷೇಧ ಹೇರುವಂತೆ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಡಾ.ಬೈರಮಂಗಲ ರಾಮೇಗೌಡ ಸರ್ಕಾವನ್ನು ಆಗ್ರಹಿಸಿದರು.

ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪರಿಸರವಾದಿ ಶಿವಮಲ್ಲು ಅವರ “ಮುಕ್ತ’ ಪರಿಸರ ಗೀತೆಗಳ ಕೃತಿ ಅನಾವರಣ, ಸಾಧಕರಿಗೆ “ಕನ್ನಡ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪರಿಸರದ ಬಗ್ಗೆ ಕಾಳಜಿ ವಹಿಸುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಆ ಹಿನ್ನೆಲೆಯಲ್ಲಿ ಹಸಿರು ಸಂರಕ್ಷಣೆಗೆ ದೊಡ್ಡ ಗಂಡಾಂತರ ಎದುರಾಗಿದೆ ಎಂದು ಹೇಳಿದರು.

ಬೆಳೆದು ನಿಂತಿರುವ ಮರಗಳನ್ನು ಅಭಿವೃದ್ಧಿ ನೆಪದಲ್ಲಿ ಹನನ ಮಾಡಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು. ಮುಂದಿನ ಪೀಳಿಗೆಗೆ ಜಾಗೃತಿ ಮೂಡಿಸಬೇಕು. ಇಲ್ಲದಿದ್ದರೆ ಅಪಾಯ ತಪ್ಪಿದ್ದಲ್ಲ ಎಂದು ಹೇಳಿದರು.

ಬೆಂಗಳೂರು ನಗರ ಜಿಲ್ಲಾ ಕಸಾಪ ಗೌರವಾಧ್ಯಕ್ಷ ಎಂ.ತಿಮ್ಮಯ್ಯ ಮಾತನಾಡಿ, ಅಸಂಖ್ಯಾತ ಮರ ಗಿಡಗಳನ್ನು ಬೆಳೆಸಿದ ಸಾಲುಮರದ ತಿಮ್ಮಕ್ಕನ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರಶಸ್ತಿ ಸ್ಥಾಪಿಸಬೇಕು. ಪರಿಸರದ ಉಳಿವಿಗಾಗಿ ಶ್ರಮಿಸಿದವರಿಗೆ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ ನೀಡ ಗೌರವಿಸಬೇಕು ಎಂದರು.

ಯೋಗ ಗುರು ಡಾ.ಎಸ್‌.ಎನ್‌.ಓಂಕಾರ್‌ ಅವರು “ಪರಿಸರ ನಷ್ಟದಿಂದ ಮನುಷ್ಯರ ಮೇಲಾಗುವ ದುಷ್ಪರಿಣಾಮಗಳು’ ಕುರಿತು ಉಪನ್ಯಾಸ ನೀಡಿದರು. ವಿವಿಧ ಕ್ಷೇತ್ರಗಳ 35ಕ್ಕೂ ಹೆಚ್ಚು ಸಾಧಕರಿಗೆ “ಕನ್ನಡ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪದ್ಮಶ್ರೀ ಸಾಲುಮರದ ತಿಮ್ಮಕ್ಕ, ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ, ಚಲನಚಿತ್ರ ನಿರ್ದೇಶಕ ಓಂ ಸಾಯಿ ಪ್ರಕಾಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.