ಕಾರ್ಮಿಕ ವಿಭಾಗದ ಅಧ್ಯಕ್ಷರಿಗೆ ಎಂಎಲ್ಸಿ ಸ್ಥಾನಕ್ಕೆ ಒತ್ತಾಯ
Team Udayavani, Mar 26, 2019, 12:21 PM IST
ಬೆಂಗಳೂರು: ಕಾರ್ಮಿಕ ವಿಭಾಗದ ಅಧ್ಯಕ್ಷ ಡಾ.ಎಸ್.ಎಸ್.ಪ್ರಕಾಶ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗ ಒತ್ತಾಯಿಸಿದೆ.
ಪಕ್ಷದಿಂದ ಕಾರ್ಮಿಕ ವಿಭಾಗದ ಮುಖಂಡರಿಗೆ ಇದುವರೆಗೂ ಲೋಕಸಭೆ, ರಾಜ್ಯಸಭೆ, ವಿಧಾನ ಪರಿಷತ್ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾರ್ಮಿಕ ಮುಖಂಡರಿಗೆ ಟಿಕೆಟ್ ನೀಡುವಂತೆ ಪಕ್ಷದ ಮುಖಂಡರಲ್ಲಿ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ.
ಕಾರಣ, ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಡಾ.ಎಸ್.ಎಸ್.ಪ್ರಕಾಶ ಅವರಿಗೆ ನೀಡಬೇಕು ಎಂದು ಕಾರ್ಮಿಕ ವಿಭಾಗ ಅಧ್ಯಕ್ಷ ಡಾ.ಮೋಹನ್ ರಾವ್ ನಲವಾಡೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.