ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ
Team Udayavani, Mar 27, 2019, 6:30 AM IST
ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ಸುನಿಲ್ ಕುಮಾರ್, ಎಂ.ಪಿ.ಕುಮಾರಸ್ವಾಮಿ ಪಾಲ್ಗೊಂಡಿದ್ದರು.
ಬಿಜೆಪಿ ಜಿಲ್ಲಾ ಕಚೇರಿ ಆವರಣದಲ್ಲಿ ಬೃಹತ್ ಸಮಾವೇಶ ನಡೆಸಿ ನಾಮಪತ್ರ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.