ಶಾರದಾ ಚಿಟ್‌ಫಂಡ್ ಕೇಸ್‌ಮಹತ್ವದ ಮಾಹಿತಿ ಬಹಿರಂಗ
Team Udayavani, Mar 27, 2019, 6:05 AM IST
ಹೊಸದಿಲ್ಲಿ: ಶಾರದಾ ಚಿಟ್ ಫಂಡ್ ಪ್ರಕರಣದಲ್ಲಿ ಸಿಬಿಐ ಮಹತ್ವದ ಮಾಹಿತಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದು, ಇದು ಅತ್ಯಂತ ಮಹತ್ವದ ಮಾಹಿತಿ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಹೀಗಾಗಿ ಈ ವಿಚಾರದಲ್ಲಿ ನಾವು ಕಣ್ಣುಮುಚ್ಚಿ ಕುಳಿತುಕೊಳ್ಳಲಾಗದು ಎಂದಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ಇತ್ತೀಚೆಗೆ ವಿಚಾರಣೆಗೆ ಒಳಪಟ್ಟ ಕೋಲ್ಕತಾ ಪೊಲೀಸ್ ಕಮಿನರ್ ರಾಜೀವ್ ಕುಮಾರ್ ವಿಚಾರಣೆಗೆ ಸಂಬಂಧಿಸಿದಂತೆ ನೋಟಿಸ್ ನೀಡುವಂತೆ ಸೂಚಿಸಿದೆ.
ಈ ನೋಟಿಸ್‌ಗೆ ರಾಜೀವ್ ಕುಮಾರ್ ಉತ್ತರಿಸಲು 10 ದಿನಗಳ ಕಾಲಾವಕಾಶ ಇರಲಿದೆ. ಸಿಬಿಐ ವರದಿಯನ್ನು ಗೌಪ್ಯವಾಗಿ ನೀಡಿರುವುದರಿಂದ, ಇದರ ಆಧಾರದಲ್ಲಿ ತಕ್ಷಣ ಯಾವುದೇ ಆದೇಶ ನೀಡಲಾಗದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.