452 ನಾಮಪತ್ರ ಸಲ್ಲಿಕೆ


Team Udayavani, Mar 27, 2019, 7:21 AM IST

190326kpn78

ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್‌ ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಬೆಂಗಳೂರು: ಲೋಕಸಭೆಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ 14
ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 452 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ
ಸಲ್ಲಿಸಲು ಮಾ.26 ಕೊನೇ ದಿನವಾಗಿತ್ತು. ಅದರಂತೆ 14 ಲೋಕ ಸಭಾ ಕ್ಷೇತ್ರಗಳಲ್ಲಿ 340 ಅಭ್ಯರ್ಥಿ ಗಳಿಂದ 452 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇದರಲ್ಲಿ ಬೆಂಗಳೂರು
ಉತ್ತರ ಕ್ಷೇತ್ರದಲ್ಲಿ ಅತಿ ಹೆಚ್ಚು 36 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರೆ, ಮೈಸೂರಿನಲ್ಲಿ ಅತಿ ಹೆಚ್ಚು 49 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಮಾಹಿತಿ ನೀಡಿದರು. ಈ 14 ಕ್ಷೇತ್ರಗಳಲ್ಲಿ ಮಾ.27ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾ.29 ನಾಮಪತ್ರ ವಾಪಸ್‌ ಪಡೆಯಲು ಕೊನೆ ದಿನ. 2014ರ ಲೋಕಸಭೆ ಚುನಾವಣೆ ವೇಳೆ ಈ 14 ಕ್ಷೇತ್ರಗಳಲ್ಲಿ 306 ನಾಮಪತ್ರಗಳು ಸಲ್ಲಿಕೆಯಾಗಿ, 233 ಅಭ್ಯರ್ಥಿ ಗಳು ಅಂತಿಮ ಕಣದಲ್ಲಿದ್ದರು ಎಂದು ಸಂಜೀವ ಕುಮಾರ್‌ ಮಾಹಿತಿ ನೀಡಿದರು.

ಕ್ಷೇತ್ರ  ಅಭ್ಯರ್ಥಿಗಳು  ನಾಮಪತ್ರಗಳು
ಉಡುಪಿ-ಚಿಕ್ಕಮಗಳೂರು 14 26
ಹಾಸನ 10 18
ದಕ್ಷಿಣ ಕನ್ನಡ 15 24
ಚಿತ್ರದುರ್ಗ 24 29
ತುಮಕೂರು 23 35
ಮಂಡ್ಯ 29 37
ಮೈಸೂರು 34 49
ಚಾಮರಾಜನಗರ 13 18
ಬೆಂಗಳೂರು ಗ್ರಾಂ. 22 26
ಬೆಂಗಳೂರು ಉತ್ತರ 37 46
ಬೆಂಗಳೂರು ಕೇಂದ್ರ 35 40
ಬೆಂಗಳೂರು ದಕ್ಷಿಣ 36 41
ಚಿಕ್ಕಬಳ್ಳಾಪುರ 25 32
ಕೋಲಾರ 23 31

ಟಾಪ್ ನ್ಯೂಸ್

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ 2 ಮೀನುಗಾರಿಕಾ ಬೋಟ್‌ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.