ಮಂಡ್ಯ ಲೋಕಸಭಾ ಕ್ಷೇತ್ರ: ಭದ್ರತೆಗೆ ಪರಿಶೀಲನೆ
Team Udayavani, Mar 27, 2019, 11:42 AM IST
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚುವರಿ ಭದ್ರತೆ ಒದಗಿಸುವ ಕುರಿತು ಮನವಿ ಹಾಗೂ ಬೇಡಿಕೆಗಳು ಬಂದಿದ್ದು, ಅವುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ಸಾಮಾನ್ಯ ವೀಕ್ಷಕರು (ಜನರಲ್ ಅಬ್ಸರ್ವರ್), ಇಬ್ಬರು ಚುನಾವಣಾ ವೆಚ್ಚ ವೀಕ್ಷಕರು ಹಾಗೂ ಒಬ್ಬರು ಪೊಲೀಸ್ ವೀಕ್ಷಕರನ್ನು ನೇಮಿಸಲಾಗಿದೆ. ಬೇಡಿಕೆ ಮತ್ತು ಅಗತ್ಯಕ್ಕೆ ತಕ್ಕಂತೆ ಭದ್ರತಾ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.