ಗರೀಬಿ ಹಠಾವೋ: ಒಂದೇ ಕಲ್ಲಿಗೆ ಬಿಜೆಪಿ, ಕಾಂಗ್ರೆಸ್ ಹಕ್ಕಿ ಹೊಡೆವ ಮಾಯಾವತಿ
Team Udayavani, Mar 27, 2019, 3:19 PM IST
ಲಕ್ನೋ : ಆಳುವ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಗರೀಬಿ ಹಠಾವೋ ಆಶ್ವಾಸನೆ ಮಹಾ ದೊಡ್ಡ ಸುಳ್ಳೆಂದು ಹೇಳುವ ಮೂಲಕ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಒಂದೇ ಕಲ್ಲೇಟಿಗೆ ಒಂದೇ ನಮೂನೆಯ ರೆಕ್ಕೆಯ ಕಾಂಗ್ರೆಸ್ ಮತ್ತು ಬಿಜೆಪಿ ಎಂಬ ಎರಡು ಹಕ್ಕಿಗಳನ್ನು ಹೊಡೆದುರುಳಿಸುವ ಯತ್ನ ಮಾಡಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ಬಗೆಯ ರೆಕ್ಕೆ ಇರುವ ಎರಡು ಹಕ್ಕಿಗಳೆಂಬ ಪಕ್ಷಗಳಾಗಿವೆ. ಬಡತನ ನಿರ್ಮೂಲನೆಗೆ ಈ ಎರಡೂ ಪಕ್ಷಗಳು ನೀಡುತ್ತಿರುವ ಭರವಸೆಗಳು ಬರೇ ಸುಳ್ಳು ಮತ್ತು ಪೊಳ್ಳು. ಇದು ಚುನಾವಣಾ ಗಿಮಿಕ್ ಅಲ್ಲದೇ ಬೇರೇನೂ ಅಲ್ಲ ಎಂದು ಮಾಯಾವತಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಗರೀಬೀ ಹಠಾವೋ 2.0 ಘೋಷಣೆಯನ್ನು ಬೋಗಸ್ ಎಂದು ಆಳುವ ಬಿಜೆಪಿ ಹೇಳಿದೆ. ಆದರೆ ಈ ಎರಡೂ ಪಕ್ಷಗಳು ತಾವು ನೀಡುವ ಆಶ್ವಾಸನೆಗಳಿಂದ ಹಿಂದೆ ಸರಿವ ಪಕ್ಷಗಳಾಗಿವೆ ಎಂದು ಮಾಯಾವತಿ ಹೇಳಿದರು.
ಕಾಂಗ್ರೆಸ್ ಮತ್ತು ಆಳುವ ಬಿಜೆಪಿ ಬಡಜನರು ಕಾರ್ಮಿಕರು, ರೈತರು ಮತ್ತು ಇತರರ ಹಿತಾಸಕ್ತಿಗಳಿಗೆ ಮೋಸ ಎಸಗಿರುವ ಪಕ್ಷಗಳಾಗಿವೆ ಎಂದು ಮಾಯಾವತಿ ಟ್ವಿಟರ್ನಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.