ಆಮ್ ಆದ್ಮಿ ಪಕ್ಷದಿಂದ 15 ಸ್ಟಾರ್ ಕ್ಯಾಂಪೇನರ್ ಹೆಸರು ಪ್ರಕಟ
Team Udayavani, Mar 27, 2019, 3:44 PM IST
ಹೊಸದಿಲ್ಲಿ : ಆಮ್ ಆದ್ಮಿ ಪಕ್ಷ ದಿಲ್ಲಿಯಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಕೈಗೊಳ್ಳುವ ನಿಟ್ಟಿನಲ್ಲಿ ತನ್ನ ಪಕ್ಷದ ಹದಿನೈದು ಸ್ಟಾರ್ ಕ್ಯಾಂಪೇನರ್ ಗಳನ್ನು ಹೆಸರಿಸಿದೆ ಎಂದು ಪಕ್ಷದ ಹಿರಿಯ ನಾಯಕ ಗೋಪಾಲ್ ರಾಯ್ ತಿಳಿಸಿದ್ದಾರೆ.
ಇಂದು ಈ 15 ಹೆಸರುಗಳನ್ನು ಚುನಾವಣಾ ಆಯೋಗದ ಅನುಮೋದನೆಗಾಗಿ ಒಪ್ಪಿಸಲಾಗಿದ್ದು ಮುಂಬರುವ ವಾರಗಳಲ್ಲಿ ಇನ್ನಷ್ಟು ಸ್ಟಾರ್ ಕ್ಯಾಂಪೇನರ್ ಗಳನ್ನು ಹೆಸರಿಸಲಾಗುವುದು ಎಂದು ರಾಯ್ ಹೇಳಿದ್ದಾರೆ.
ಪಕ್ಷದ ಸ್ಟಾರ್ ಕ್ಯಾಂಪೇನರ್ ಗಳಲ್ಲಿ ಸಿಎಂ ಅರವಿಂದ ಕೇಜ್ರಿವಾಲ್, ಡಿಸಿಎಂ ಮನೀಶ್ ಸಿಸೋಡಿಯ, ಪಕ್ಷದ ಹಿರಿಯ ನಾಯಕ ಸತ್ಯೇಂದ್ರ ಜೈನ್, ಸಂಜಯ್ ಸಿಂಗ್, ಭಗವಂತ್ ಮಾನ್, ಸುಶೀಲ್ ಗುಪ್ತಾ, ಎನ್ ಡಿ ಗುಪ್ತಾ, ಇಮ್ರಾನ್ ಹುಸೇನ್, ಕೈಲಾಶ್ ಗೆಹಲೋಟ್, ಸೌರವ್ ಭಾರದ್ವಾಜ್, ರಾಜೇಂದ್ರ ಪಾಲ್ ಗೌತಮ್, ರಾಖೀ ಬಿರ್ಲಾ, ಜರ್ನಲ್ ಸಿಂಗ್ ಮತ್ತು ಶಹನಾಜ್ ಹಿಂದುಸ್ಥಾನೀ ಸೇರಿದ್ದಾರೆ.
ದಿಲ್ಲಿಯ 7 ಲೋಕಸಭಾ ಸ್ಥಾನಗಳಿಗೆ ಮೇ 12ರಂದು ಚುನಾವಣೆ ನಡೆಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ
Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.