ನೀರವ್ ಮೋದಿ ಗಡೀಪಾರಿಗೆ ನೆರವಾಗಲು ಸಿಬಿಐ ತಂಡ ಲಂಡನ್ಗೆ
Team Udayavani, Mar 27, 2019, 4:06 PM IST
ಹೊಸದಿಲ್ಲಿ : ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,500 ಕೋಟಿ ರೂ. ವಂಚನೆಗೈದು, ವಿದೇಶಕ್ಕೆ ಪಲಾಯನ ಗೈದು, ಪ್ರಕೃತ ಲಂಡನ್ನಿಂದ ಭಾರತಕ್ಕೆ ಗಡೀಪಾರಾಗುವ ಹಂತದಲ್ಲಿರುವ ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ, ಘೋಷಿತ ಆರ್ಥಿಕ ಅಪರಾಧಿ, ನೀರವ್ ಮೋದಿಯ ಗಡೀಪಾರು ಪ್ರಕ್ರಿಯೆಗೆ ಲಂಡನ್ ಅಧಿಕಾರಿಗಳಿಗೆ ನೆರವಾಗುವುದಕ್ಕಾಗಿ ಸಿಬಿಐ ತಂಡವೊಂದು ಲಂಡನ್ಗೆ ಪ್ರಯಾಣಿಸಲಿದೆ.
ಇದೇ ಶುಕ್ರವಾರ ಲಂಡನ್ ಕೋರ್ಟ್ ಮುಂದೆ ನೀರವ್ ಮೋದಿಯ ಜಾಮೀನು ಕೋರಿಕೆ ಅರ್ಜಿ ವಿಚಾರಣೆಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಂಟಿ ನಿರ್ದೇಶಕರ ಮಟ್ಟದ ಸಿಬಿಐ ಅಧಿಕಾರಿಯೋರ್ವರಿಗೆ ಸಂಬಂಧಿತ ದಾಖಲೆ ಪತ್ರಗಳೊಂದಿಗೆ ಲಂಡನ್ ಗೆ ತೆರಳುವಂತೆ ಇಂದು ಬುಧವಾರ ಸೂಚಿಸಲಾಗಿದೆ.
ನೀರವ್ ಮೋದಿ ಗಡೀಪಾರು, ಸಿಬಿಐ ತಂಡ ಲಂಡನ್ಗೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Chhattisgarh; ನಕ್ಸಲ್ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ
Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್ ನಡುವೆ ಮತ್ತ ಸಂಘರ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.