ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಬಿಸಿಯೂಟ ಪದಾರ್ಥ!

ಹಸಿವಿನಲ್ಲೇ ಪರೀಕ್ಷೆ ಎದುರಿಸುವ ಸ್ಥಿತಿ ಹನುಮಂತಪುರ ಶಾಲೆ ಮಕ್ಕಳದ್ದು!

Team Udayavani, Mar 27, 2019, 5:19 PM IST

27-March-20

ಜಗಳೂರು: ಬಿಸಿಯೂಟವಿಲ್ಲದೆ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳು.

ಜಗಳೂರು: ಪರೀಕ್ಷೆ ನಡೆಯುವ ಸಂದರ್ಭದಲ್ಲೇ ಅಕ್ಷರ ದಾಸೋಹ ಅಧಿಕಾರಿಗಳು ಆಹಾರ ಪದಾರ್ಥಗಳನ್ನು ಪೂರೈಕೆ ಮಾಡದ ಹಿನ್ನೆಲೆಯಲ್ಲೆ ಹನುಮಂತಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ವಿದ್ಯಾರ್ಥಿಗಳು ಬಿಸಿಯೂಟ ಇಲ್ಲದೆ ಪರೀಕ್ಷೆ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಹನುಮಂತಪುರ ಗ್ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 140ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ನಾಲ್ಕಾರು ದಿನಗಳಿಂದ ಆಹಾರ ಪದಾರ್ಥಗಳು ಇಲ್ಲದೆ ಬಿಸಿಯೂಟ ಸಿಗದೆ ಹಸಿವಿನಲ್ಲೇ ಪರೀಕ್ಷೆ ಎದುರಿಸುತ್ತಿದ್ದಾರೆ.
ಪ್ರಸಕ್ತ ಸಂದರ್ಭದಲ್ಲಿ ಪರೀಕ್ಷೆಗಳು ಜರುಗುತ್ತಿದ್ದು, ಬೆಳಗ್ಗೆ 10:30 ರಿಂದ ಮಧ್ಯಹ್ನ 1 ಗಂಟೆವರೆಗೆ ಪರೀಕ್ಷೆ ನಡೆಯುತ್ತಿದೆ. ಮಕ್ಕಳು ಬಿಸಿಯೂಟವಿಲ್ಲದೆ ಪರದಾಡುವಂತ ಸನ್ನಿವೇಶ ಸೃಷ್ಠಿಯಾಗಿದೆ. ಅಧಿಕಾರಿಗಳಿಗೆ ಕೇಳಿದರೆ ಲಾರಿಗಳು ಕೆಟ್ಟು ನಿಂತಿವೆ. ಒಂದೇ ಲಾರಿಯಲ್ಲೇ ಆಹಾರ ಪೂರೈಕೆ ಮಾಡಲಾಗುತ್ತಿದೆ. ಒಂದೆರೆಡು
ದಿನ ತಡವಾಗಬಹುದು ಎಂದು ಉಡಾಫೆಯಾಗಿ ಉತ್ತರ ನೀಡುತ್ತಾರೆ. ಅಕ್ಷರ ದಾಸೋಹ ಅಧಿಕಾರಿಗಳು ಆಹಾರ ಪದಾರ್ಥ ಪೂರೈಕೆ ಮಾಡಲು ಲಾರಿ ಕೆಟ್ಟು ನಿಂತರೆ ಬದಲಿ ವಾಹನದ ಮೂಲಕ ಕಳುಹಿಸಿಕೊಡಬಹುದು. ಆದರೆ, ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತಿದ್ದಾರೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಶಿಕ್ಷಕರನ್ನು ಈ ವಿಚಾರವಾಗಿ ಕೇಳಿದರೆ, ಆಹಾರ ಪದಾರ್ಥ ಖಾಲಿಯಾಗಿವೆ. ಪಕ್ಕದ ತಮಲೆಹಳ್ಳಿ ಗ್ರಾಮದ ಶಾಲೆಯಿಂದ ತಂದು ಮಾಡುತ್ತೇವೆ. ಪರೀಕ್ಷೆ ನಡೆಯುತ್ತಿರುವುದರಿಂದ ಹೋಗಿ ತರಲು ಸಾಧ್ಯವಾಗಿಲ್ಲ ಎನ್ನುತ್ತಾರೆ ಮುಖ್ಯಶಿಕ್ಷಕ ನಿಂಗಪ್ಪ . ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎನ್ನುವ ಕಾರಣಕ್ಕಾಗಿಯೇ ಬಿಸಿಯೂಟದ ವ್ಯವಸ್ಥೆ ಮಾಡಲಾಗಿದೆ. ಆದರೆ ಈ ಶಾಲೆಯಲ್ಲಿ ಅಕ್ಕಿ, ಬೆಳೆ ಸೇರಿದಂತೆ ಅಡುಗೆ ಮಾಡವ ಆಹಾರ ಪದಾರ್ಥಗಳಿಲ್ಲ ಎಂಬ ಕಾರಣಕ್ಕೆ ಮಕ್ಕಳಿಗೆ ಊಟ ಹಾಕದೆ ಕಳುಹಿಸುತ್ತಿದ್ದಾರೆ ಎಂದು ಗ್ರಾಮದ ವಿಜಯ್‌, ನಾಗರಾಜ್‌, ಆರೋಪಿಸಿದ್ದಾರೆ.
ಮೂರು ದಿನಗಳಿಂದ ಆಹಾರ ಪದಾರ್ಥಗಳ ಸಮಸ್ಯೆ ಇದೆ. ಆಹಾರ ಸಾಮಗ್ರಿಗಳನ್ನು ನೀಡಿದರೆ ಆಡುಗೆ ಮಾಡುತ್ತೇವೆ. ಆಹಾರ ಪದಾರ್ಥಗಳು ಇಲ್ಲದೆ ಸುಮ್ಮನೆ ಕೂರುವಂತಾಗಿದೆ ಎಂದು ಅಡುಗೆ ತಯಾರಕರು ಒಲ್ಲದ ಮನಸ್ಸಿನಿಂದ ಹೇಳುತ್ತಾರೆ.
ಆಹಾರ ಪದಾರ್ಥಗಳನ್ನು ಲೋಡ್‌ ಮಾಡಿ ಕಳುಹಿಸಲಾಗುತ್ತಿದೆ. ಲಾರಿಗಳು ಕೆಟ್ಟು ನಿಂತಿರುವುದರಿಂದ ತಡವಾಗಿದೆ. ಕೂಡಲೇ ಶಾಲೆಗಳಿಗೆ ಆಹಾರ ಪೂರೈಸುವ ಕೆಲಸ ಮಾಡಲಾಗುತ್ತದೆ.
. ಶ್ರೀನಿವಾಸ್‌,
ಅಕ್ಷರ ದಾಸೋಹ ಸಹಾಯಕ
ನಿರ್ದೇಶಕರು, ಜಗಳೂರು.

ಟಾಪ್ ನ್ಯೂಸ್

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.