“ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೆಂಬುದು ಜನತೆಯ ಒತ್ತಾಸೆ’

Team Udayavani, Mar 29, 2019, 6:10 AM IST

Narendra-Modi

ಉಡುಪಿ: ದೇಶದ ಭದ್ರತೆ ಮತ್ತು ಅಭಿವೃದ್ಧಿಗಾಗಿ ನರೇಂದ್ರ ಮೋದಿಯವರು ಮತೊಮ್ಮೆ ಪ್ರಧಾನಿಯಾಗಬೇಕು ಎಂಬುದು ದೇಶವಾಸಿಗಳ ಒತ್ತಾಸೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಚುನಾವಣಾ ಪೂರ್ವ ಸಿದ್ಧತಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕೇಂದ್ರದ ಅನೇಕ ಯೋಜನೆಗಳನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ತರುವ ಪ್ರಯತ್ನ ಮಾಡಿದ್ದೇನೆ.ಜಿಲ್ಲೆಯಲ್ಲಿ ಪ್ರಥಮ ಕೇಂದ್ರೀಯ ವಿದ್ಯಾಲಯ, ಪ್ರಥಮ ಬಾರಿಗೆ ಆಭರಣ ತಯಾರಿ ತರಬೇತಿಗೆ ಕಾಲೇಜು, ಸ್ಕಿಲ್‌ ಡೆವಲಪ್‌ಮೆಂಟ್‌ಗೆ ರಾಮಕೃಷ್ಣ ಹೆಗಡೆ ಹೆಸರಿನಲ್ಲಿ ಕಾಲೇಜು, ಮಹಿಳೆಯರಿಗೆ ದೌರ್ಜನ್ಯ ವಾದಾಗ ವೈದ್ಯಕೀಯ ಮತ್ತು ಕಾನೂನು ನೆರವಿನೊಂದಿಗೆ ಆಶ್ರಯ ನೀಡುವ ರಾಜ್ಯದ ಮೊದಲ ಸಖೀ ಸೆಂಟರ್‌, ಪ್ರಥಮ ಪಾಸ್‌ ಪೋರ್ಟ್‌ ಸೆಂಟರ್‌, ಪ್ರಧಾನ ಮಂತ್ರಿ ಕೌಶಲಾಭಿವೃದ್ದಿ ಕೇಂದ್ರ, ಸರಕಾರಿ ಸ್ಕೂಲ್‌ ಎಂಡ್‌ ಟ್ರೆçನಿಂಗ್‌ ಸೆಂಟರ್‌, ರಾಷ್ಟ್ರೀಯ ಹೆದ್ಧಾರಿ ಅಭಿವೃದ್ಧಿ ಜತೆಗೆ ರಾಜ್ಯ ಹೆದ್ದಾರಿಗಳ ಉನ್ನತೀಕರಣ, ಬಹು ಬೇಡಿಕೆಯ ಕೊಂಕಣ ರೈಲ್ವೇ ಟ್ರಾಕ್‌ ಡಬ್ಲಿಂಗ್‌ ಮತ್ತು ಇಲೆಕ್ಟ್ರಿಫಿಕೇಶನ್‌ ಕಾಮಗಾರಿ ಮೊದಲಾದ ಪ್ರಮುಖ ಯೋಜನೆಗಳಿಗೆ ಚಾಲನೆ ದೊರೆತಿದೆ. ಸ್ವತ್ಛ ಭಾರತ ಅಭಿಯಾನದಡಿ ಶೌಚಾಲಯ, ಪಂಡಿತ್‌ ದೀನ್‌ದಯಾಳ್‌ ಉಪಾಧ್ಯ ವಿದ್ಯುದ್ದೀಕರಣ ಯೋಜನೆಯಡಿ ಮನೆ ಮನೆಗೆ ವಿದ್ಯುತ್‌ ಸಂಪರ್ಕ, ಉಜ್ವಲ ಗ್ಯಾಸ್‌ ವಿತರಣೆ ಹೀಗೆ ಪ್ರತಿಯೊಂದು ಯೋಜನೆಯನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದ್ದೇನೆ’ ಎಂದರು.

“ಬಹಳಷ್ಟು ಕೆಲಸ ಕಾರ್ಯಗಳು ಇನ್ನೂ ಆಗಬೇಕಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಇನ್ನಷ್ಟು ಯೋಜನೆಗಳನ್ನು ಕ್ಷೇತ್ರಕ್ಕೆ ತರುವ ಮತ್ತು ಈಗಾಗಲೇ ಪ್ರಾರಂಭಿಸಿರುವ ಯೋಜನೆಗಳನ್ನು ಪೂರ್ಣಗೊಳಿಸುವ ಜವಾಬ್ದಾರಿ ಇದೆ. ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿ ಬಿಜೆಪಿಯನ್ನು ಗೆಲ್ಲಿಸಿ ನರೇಂದ್ರ ಮೋದಿಯವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿಸುವ ಮಹತ್ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಅವರು ಕರೆ ನೀಡಿದರು.

ಬಿಜೆಪಿ ಜಿಲ್ಲಾ ಚುನಾವಣಾ ಸಂಚಾಲಕ, ರಾಜ್ಯ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಸಭಾ ವಿಪಕ್ಷ ಮುಖ್ಯ ಸಚೇತಕ ವಿ.ಸುನೀಲ್‌ ಕುಮಾರ್‌, ಶಾಸಕರಾದ ಕೆ.ರಘುಪತಿ ಭಟ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್‌ ಶೆಟ್ಟಿ, ಜಿ.ಪಂ.ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್‌ ಶೆಟ್ಟಿ, ಕುಯಿಲಾಡಿ ಸುರೇಶ್‌ ನಾಯಕ್‌,ಯಶ್‌ಪಾಲ್‌ ಸುವರ್ಣ, ಸಂಧ್ಯಾ ರಮೇಶ್‌, ರಾಷ್ಟ್ರೀಯ, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು, ಜಿಲ್ಲಾ, ಮಂಡಲ, ಮೋರ್ಚಾ, ಪ್ರಕೋಷ್ಠಗಳ ಪದಾಧಿಕಾರಿಗಳು ಮತ್ತು ವಿವಿಧ ಸ್ತರದ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

11(1

Yakshadhruva Patla Foundation Trust: ನ.14ರಂದು ಉಡುಪಿ ಘಟಕದ ಮಹಿಳಾ ವಿಭಾಗ ಆರಂಭ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

7(1

Udupi: ನಗರದಲ್ಲಿ ಫುಟ್‌ಪಾತ್‌ಗಳ ಅತಿಕ್ರಮಣ; ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌

Udupi–Kanchi

Udupi: ಶ್ರೀಕೃಷ್ಣ ಮಠಕ್ಕೆ ನ.20ರಂದು ಕಾಂಚಿ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಆಗಮನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.