ಎಸ್‌ಡಿಎಂ ಆಯುರ್ವೇದ ಕಾಲೇಜು, ಆಸ್ಪತ್ರೆ :ವಿಶ್ವ ಅರಣ್ಯ ದಿನಾಚರಣೆ

Team Udayavani, Mar 29, 2019, 6:00 AM IST

SDM-Ayurveda-College

ಕಟಪಾಡಿ: ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ದ್ರವ್ಯಗುಣ ಸ್ನಾತಕೋತ್ತರ ವಿಭಾಗ ಹಾಗೂ ಸಸ್ಯೋದ್ಯಾನ ಸಮಿತಿಯ ಸಹಭಾಗಿತ್ವದಲ್ಲಿ ವಿಶ್ವ ಅರಣ್ಯ ದಿನಾಚರಣೆಯನ್ನು ಔಷಧಿ ಸಸ್ಯೋದ್ಯಾನ ರಾಜವನದಲ್ಲಿ ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಶಾಲಕ್ಯತಂತ್ರ ವಿಭಾಗದ ಮುಖ್ಯಸ್ಥ ಡಾ| ಕೆ. ರಾಮಚಂದ್ರ ಅವರು ಇಂದಿನ ಜೀವನ ಶೈಲಿಯಲ್ಲಿ ಪರಿಸರ ಸಂರಕ್ಷಣೆ, ಅದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿದರು.

ಎಸ್‌ಡಿಎಂ ಸಸ್ಯೋದ್ಯಾನ ಸಮಿತಿಯ ಅಧ್ಯಕ್ಷೆ ಡಾ| ಸುಮಾ ವಿ. ಮಲ್ಯ ಅವರು ಶೆ„ಕ್ಷಣಿಕ ಕ್ಷೇತ್ರ ಹಾಗೂ ಅರಣ್ಯ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ದ್ರವ್ಯಗುಣ ವಿಭಾಗದ ಮುಖ್ಯಸ್ಥ ಡಾ| ಶ್ರೀಕಾಂತ ಪಿ. ಅರಣ್ಯ ಸಂರಕ್ಷಣೆಯ ಜವಾಬ್ದಾರಿ ಮತ್ತು ಅದರ ನಿರ್ವಹಣೆ ಬಗ್ಗೆ ತಿಳಿಸಿದರು. ಕಾಲೇಜಿನ ಉದ್ಯಾನವನದ ಸಸ್ಯಗಳಿಗೆ ನಾಮಫಲಕಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.

ಬೇಸಗೆಯಲ್ಲಿ ಗಿಡಮರಗಳಿಗೆ ನೀರುಣಿಸುವ ಯೋಜನೆ ಉದ್ಘಾಟಿಸಲಾಯಿತು. ಪ್ರಸೂತಿ ತಂತ್ರ ವಿಭಾಗದ ಉಪನ್ಯಾಸಕಿ ಡಾ| ರಮಾದೇವಿ ಹಾಗೂ ದ್ರವ್ಯಗುಣ ವಿಭಾಗದ ಉಪನ್ಯಾಸಕ ಡಾ| ಮೊಹಮ್ಮದ್‌,ಸಲ್‌ ಇಂತಹ ಕಾರ್ಯಕ್ರಮವು ಪ್ರಕೃತಿ ಪರವಾಗಿದ್ದು ದಿನನಿತ್ಯವೂ ಅಳವಡಿಸಿಕೊಳ್ಳಬೇಕೆಂದರು. ದ್ರವ್ಯಗುಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ನಿವೇದಿತಾ ಶೆಟ್ಟಿ ಸ್ವಾಗತಿಸಿದರು. ಡಾ| ತೇಜಸ್ವಿ ನಾಯ್ಕ ವಂದಿಸಿದರು. ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಡಾ| ಪಲ್ಲವಿ ಕಶ್ಯಪ್‌ ನಿರೂಪಿಸಿದರು. 2ನೇ ವರ್ಷದ ಆಯುರ್ವೆàದ ವಿದ್ಯಾರ್ಥಿಗಳು ,ದ್ರವ್ಯಗುಣ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಸಹಕರಿಸಿದರು.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

11(1

Yakshadhruva Patla Foundation Trust: ನ.14ರಂದು ಉಡುಪಿ ಘಟಕದ ಮಹಿಳಾ ವಿಭಾಗ ಆರಂಭ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

7(1

Udupi: ನಗರದಲ್ಲಿ ಫುಟ್‌ಪಾತ್‌ಗಳ ಅತಿಕ್ರಮಣ; ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌

Udupi–Kanchi

Udupi: ಶ್ರೀಕೃಷ್ಣ ಮಠಕ್ಕೆ ನ.20ರಂದು ಕಾಂಚಿ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಆಗಮನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.